ಲೋಕಸಭೆ ಚುನಾವಣೆ: ಎಐಎಡಿಎಂಕೆಗೆ ಹಂಚಿಕೆಯಾದ ಕ್ಷೇತ್ರಗಳ ಪಟ್ಟಿ
2019ರ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಸಿದ್ಧತೆ ನಡೆಸುತ್ತಿವೆ, ಎಐಎಡಿಎಂಕೆ ಸಂಯೋಜಕ ಪನ್ನೀರ್ ಸೆಲ್ವಂ, ಮತ್ತು ಜಂಟಿ ಸಂಯೋಜಕ ಇಡಪ್ಪಾಡಿ ಕೆ. ..

Published On :
ಚೆನ್ನೈ: 2019ರ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಸಿದ್ಧತೆ ನಡೆಸುತ್ತಿವೆ, ಎಐಎಡಿಎಂಕೆ ಸಂಯೋಜಕ ಪನ್ನೀರ್ ಸೆಲ್ವಂ, ಮತ್ತು ಜಂಟಿ ಸಂಯೋಜಕ ಇಡಪ್ಪಾಡಿ ಕೆ. ಪಳನಿಸ್ವಾಮಿ ಇಂದು ಎಐಡಿಎಂಕೆ ಮತ್ತು ಬಿಜೆಪಿ ಹಾಗೂ ಪಿಎಂಕೆ ಪಕ್ಷಗಳಿಗೆ ಕ್ಷೇತ್ರ ಹಂಚಿಕೆ ಮಾಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ತಮಿಳ್ ಸಾಯ್ ಸೌಂದರ್ಯರಾಜನ್ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಎಚ್ ರಾಜಾ ಈ ಸಂದರ್ಭದಲ್ಲಿ ಹಾಜರಿದ್ದರು.
ತಮಿಳುನಾಡಿನಲ್ಲಿ ಎಐಎಡಿಎಂಕೆ ಗೆ ಬಿಟ್ಟುಕೊಡಲಾಗಿರುವ ಕ್ಷೇತ್ರಗಳು, ದಕ್ಷಿಣ ಚೆನ್ನೈ, ಕಾಂಚೀಪುರಂ, ತಿರುವಣ್ಣಮಲೈ, ಸೇಲಂ, ನಾಮಕ್ಕಲ್, ಈರೋಡ್, ತಿರುಪುರ್, ನೀಲ್ ಗಿರೀಸ್, ಪೊಲ್ಲಾಚಿ, ಕೃಷ್ಣಗಿರಿ, ಚಿದಂಬರಂ ನಾಗಪತ್ತಿಣಂ, ಮಧುರೈ, ಮೈಲಾದುತ್ತರಿ, ಥೇಣಿ, ತಿರುವನೇಲಿ, ತಿರುವಲ್ಲೂರು, ಆರ್ನಿ ಕ್ಷೇತ್ರಗಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


