ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಪ್ರಿಯಾಂಕಾ ಮಾಲಾರ್ಪಣೆ: ಬಿಜೆಪಿ ಕಾರ್ಯಕರ್ತರಿಂದ ಶುದ್ದೀಕರಣ ಕಾರ್ಯ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ...

Published On :
ವಾರಣಾಸಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ಶುದ್ದೀಕರಣ ಮಾಡಿದ್ದಾರೆ.
ಗಂಗಾಯಾತ್ರೆ ಅಂಗವಾಗಿ ಪ್ರಿಯಾಂಕಾ ಗಾಂಧಿ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ್ದರು. ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಗುಚ್ಚ ಅರ್ಪಿಸಿ ಪ್ರಿಯಾಂಕಾ ತೆರಳಿದರು.
ನಂತರ ಸ್ಥಳಕ್ಕೆ ಧಾವಿಸಿದ ಕೆಲ ಬಿಜೆಪಿ ಕಾರ್ಯಕರ್ತರು, ಶಾಸ್ತ್ರಿ ಅವರ ಪ್ರತಿಮೆಗೆ ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿದ್ದಾರೆ, ಇದೇ ವೇಳೆ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
bjpಬಿಜೆಪಿಪ್ರತಿಮೆಶುದ್ಧೀಕರಣPriyanka Gandhiಪ್ರಿಯಾಂಕಾ ಗಾಂಧಿಲಾಲ್ ಬಹದ್ದೂರ್ ಶಾಸ್ತ್ರಿGangajalPurifiesLal Bahadur Shastri\'s Statue
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


