ಜಮ್ಮು ಕಾಶ್ಮೀರ: ಭದ್ರತಾ ಪಡೆಗಳಿಂದ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಬಂಧನ
ಹಿಜ್ಬುಲ್ ಮುಜಾಹಿದೀನ್ (ಎಚ್ಎಂ) ಭಯೋತ್ಪಾದಕನೊಬ್ಬನನ್ನು ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಮಧ್ಯಾಹ್ನ ಬಂಧಿಸಿವೆ.

Published On :
ಅನಂತ್‌ನಾಗ್: ಹಿಜ್ಬುಲ್ ಮುಜಾಹಿದೀನ್ (ಎಚ್ಎಂ) ಭಯೋತ್ಪಾದಕನೊಬ್ಬನನ್ನು ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಗುರುವಾರ ಮಧ್ಯಾಹ್ನ ಬಂಧಿಸಿವೆ.
ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್ ವಿಶೇಷ ಕಾರ್ಯಾಚರಣೆ ತಂಡ (ಎಸ್ಒಜಿ) ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಸಂಘಟನೆಗೆ ಸೇರಿದ ರಾಮೀಜ್ ಅಹ್ಮದ್ ದರ್ ಎಂಬ ಭಯೋತ್ಪಾದಕನನ್ನು ಅನಂತ್‌ನಾಗ್‌ನ ಬಿಜ್ ಬೆಹರಾದಲ್ಲಿ ಬಂಧಿಸಲಾಗಿದೆ
2014ರಿಂದ ನಡೆದಿರುವ ಅನೇಕ ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದ ಹಾಗೂ ಸಕ್ರಿಯವಾಗಿದ್ದ ದರ್‌ನಿಂದ ಕೆಲ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and Kashmirsecurity forcesಭದ್ರತಾ ಪಡೆಗಳುHizbul Mujahideen militantಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


