ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ಆರ್ ಸಿ ಜಾರಿ: ಅಮಿತ್ ಶಾ
ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ ಆರ್ ಸಿ ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.

Published On :
ಅಲಿಪುರ್ದಾರ್: ಬಿಜೆಪಿ ಕೇಂದ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲೂ ಎನ್ ಆರ್ ಸಿ ಜಾರಿಗೊಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಮಮತಾ ಬ್ಯಾನರ್ಜಿ ಅಕ್ರಮ ವಲಸಿಗರನ್ನು ಚುನಾವಣೆ ಗೆಲ್ಲುವುದಕ್ಕೆ ಸಹಕಾರಿ ಎಂದುಕೊಂಡಿದ್ದಾರೆ. ಆದರೆ ಮೋದಿ ಸರ್ಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳದಲ್ಲಿ ಎನ್ ಆರ್ ಸಿ ಜಾರಿಗೊಳಿಸಿ ಅಕ್ರಮ ವಲಸಿಗರನ್ನು ವಾಪಸ್ ಕಳಿಸುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಬಿಜೆಪಿ ರಾಜ್ಯದಲ್ಲಿ 23 ಲೋಕಸಭಾ ಕ್ಷೇತ್ರಗಳನ್ನು ಗೆದ್ದರೆ ಮತ ಬ್ಯಾಂಕ್ ರಾಜಕಾರಣವಕ್ಕೆ ಅಂತ್ಯ ಹಾಡಲಿದೆ ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


