ದೇಶ

ಯುದ್ದನೌಕೆ 'ಐಎನ್ಎಸ್ ವಿರಾಟ್' ಗಾಂಧಿ ಕುಟುಂಬದ ಪರ್ಸನಲ್ ಟ್ಯಾಕ್ಸಿಯಂತೆ ಬಳಕೆಯಾಗಿತ್ತು: ಮೋದಿ ಕಿಡಿ

ಮಾಜಿ ಪ್ರಧಾನಿ ದಿವಂಗತ ರಾಜೀಲ್ ಗಾಂಧಿ ಅವರನ್ನು ಭ್ರಷ್ಟಾಚಾರಿ ನಂಬರ್ 1 ಎಂದು ಜರಿದಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಗಾಂಧಿ ಕುಟುಂಬದ ವಿರುದ್ಧ ವಾಗ್ಧಾಳಿ ...

ಯುದ್ದನೌಕೆ 'ಐಎನ್ಎಸ್ ವಿರಾಟ್' ಗಾಂಧಿ ಕುಟುಂಬದ ಪರ್ಸನಲ್ ಟ್ಯಾಕ್ಸಿಯಂತೆ ಬಳಕೆಯಾಗಿತ್ತು: ಮೋದಿ ಕಿಡಿ
ನರೇಂದ್ರ ಮೋದಿ
Published On :
ನವದೆಹಲಿ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರನ್ನು ಭ್ರಷ್ಟಾಚಾರಿ ನಂಬರ್ 1 ಎಂದು ಜರಿದಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಗಾಂಧಿ ಕುಟುಂಬದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.
ರಾಜೀವ್ ಗಾಂಧಿ ಅಧಿಕಾರದಲ್ಲಿದ್ದಾಗ ಯುದ್ದನೌಕೆ ಐಎನ್ ಎಸ್ ವಿರಾಟ್ ಅನ್ನು ತಮ್ಮ ರಜಾ ದಿನಗಳನ್ನು ಕಳೆಯಲು ತಮ್ಮ ಪರ್ಸನಲ್ ಟ್ಯಾಕ್ಸಿಯಂತೆ ಬಳಸಿಕೊಳ್ಳುತ್ತಿದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ. 
ಹಾಲಿಡೇ ಗಳಲ್ಲಿ ರಾಜೀವ್ ಗಾಂಧಿ ಅದನ್ನು ಫ್ಯಾಮಿಲಿ ಟ್ರಿಪ್ ಗೆ ಬಳಸುತ್ತಿದ್ದರು ಎಂಬ ಮೋದಿ ಅವರ ಹೇಳಿಕೆ  ರಾಷ್ಚ್ರ ರಾಜಕೀಯದಲ್ಲಿ ಮತ್ತೊಂದು ಕಿಡಿ ಹೊತ್ತಿಸಿದೆ.
ಕೆಲಸ ದಿನದಗಳ ಹಿಂದೆಯಷ್ಟೇ ರಾಜೀವ್ ಗಾಂಧಿ ನಂಬರ್ 1 ಭ್ರಷ್ಟಾಚಾರಿಯಾಗಿ ಸಾವನ್ನಪ್ಪಿದರು ಎಂಬ ಮೋದಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತ ಪಡಿಸಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.