ಮೋದಿ ಸರ್ವಾಧಿಕಾರಿಯೇ? ಅರುಣ್ ಜೇಟ್ಲಿ ವಿರುದ್ಧ ರಮ್ಯಾ ವಾಗ್ದಾಳಿ
ಮಮತಾ ಬ್ಯಾನರ್ಜಿ ಪೋಟೋ ತಿರುಚಿದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರುಣಾ ಜೇಟ್ಲಿ ವಿರುದ್ಧ ಕಾಂಗ್ರೆಸ್ ಮುಖಂಡೆ ರಮ್ಯಾ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಹೇಳುತ್ತಿರಾ? ಎಂದು ಕೇಳಿದ್ದಾರೆ.

Published On :
ನವದೆಹಲಿ: ಮಮತಾ ಬ್ಯಾನರ್ಜಿ ಪೋಟೋ ತಿರುಚಿದ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅರುಣಾ ಜೇಟ್ಲಿ ವಿರುದ್ಧ ಕಾಂಗ್ರೆಸ್ ಮುಖಂಡೆ ರಮ್ಯಾ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಸರ್ವಾಧಿಕಾರಿ ಎಂದು ಹೇಳುತ್ತಿರಾ? ಎಂದು ಕೇಳಿದ್ದಾರೆ
ಪ್ರಧಾನಿ ನರೇಂದ್ರ ಮೋದಿ ಅವರ ಪೋಟೋವನ್ನು ಇದೇ ರೀತಿಯಲ್ಲಿ ತಿರುಚಿದ ಆರೋಪವನ್ನು ರಮ್ಯಾ ಎದುರಿಸುತ್ತಿದ್ದಾರೆ.
ಇದರ ವಿರುದ್ಧ ವಾಗ್ದಾಳಿ ನಡೆಸಿರುವ ರಮ್ಯಾ, ಜೇಟ್ಲಿ ನಿಮ್ಮ ಮಾತನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ಇದೇ ರೀತಿಯಲ್ಲಿ ಮೋದಿ ಪೋಟೋ ತಿರುಚಿದ ಆರೋಪ ಎದುರಿಸುತ್ತಿರುವ ನಾನು ಹೇಗೆ ಹೊರಬರಬೇಕು? ಮೋದಿ ಸರ್ವಾಧಿಕಾರಿ ಅಂತಾ ನೀವು ಹೇಳುತ್ತೀರಾ ಎಂದು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


