ಮಾಯಾವತಿಗೆ ಮದುವೆಯಾಗಿಲ್ಲ,ಹಾಗಾಗಿ ಕುಟುಂಬದ ಬಗ್ಗೆ ಗೊತ್ತಿಲ್ಲ: ರಾಮದಾಸ್ ಅಠಾವಳೆ
ಮಾಯಾವತಿ ಅವರಿಗೆ ವಿವಾಹವಾಗಿಲ್ಲ, ಹಾಗಾಗಿ ಅವರಿಗೆ ಕುಟುಂಬದ ಬಗ್ಗೆ ಗೊತ್ತಿಲ್ಲ, ಅವರಿಗೆ ಪತಿಯನ್ನು ನಿರ್ವಹಿಸಲು ತಿಳಿದಿಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ...

Published On :
ವಾರಣಾಸಿ: ಮಾಯಾವತಿ ಅವರಿಗೆ ವಿವಾಹವಾಗಿಲ್ಲ, ಹಾಗಾಗಿ ಅವರಿಗೆ ಕುಟುಂಬದ ಬಗ್ಗೆ ಗೊತ್ತಿಲ್ಲ, ಅವರಿಗೆ ಪತಿಯನ್ನು ನಿರ್ವಹಿಸಲು ತಿಳಿದಿಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ.
ಪ್ರಧಾನಿ ಮೋದಿ ಅವರಿಗೆ ಪತ್ನಿ ಜೊತೆ ಸಂಸಾರ ಮಾಡಿ ಅನುಭವವಿಲ್ಲ, ಹೀಗೀರುವಾಗ ಅವರು ಬಿಜೆಪಿಯಲ್ಲಿರುವ ಮಹಿಳಾ ನಾಯಕಿಯರಿಗೆ ಹೇಗೆ ಗೌರವ ನೀಡುತ್ತಾರೆ ಎಂದು ನಿರೀಕ್ಷಿಸಲು ಹೇಗೆ ಸಾಧ್ಯ ಮಾಯಾವತಿ ಪ್ರಶ್ನಿಸಿದ್ದರು.
ವಾರಾಣಾಸಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೋಂಡು ಮಾತನಾಡಿದ ರಾಮದಾಸ್ ಅಠಾವಳೆ ಮಾಯಾವತಿ ಅವರ ಹೇಳಿಕೆಗೆ ಟಾಂಗ್ ನೀಡಿದ್ದಾರೆ, ಜೊತೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಆರ್ ಜೆಡಿ ಮುಖಂಡ ಅಜಿತ್ ಸಿಂಗ್ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ, ಇದಕ್ಕೆಲ್ಲಾ ಮೇ 23 ರಂದು ಉತ್ತರ ದೊರಕಲಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


