3 ಲಕ್ಷ ಮತಗಳ ಅಂತರದಿಂದ ನಾನು ಗೆಲ್ಲದಿದ್ದರೆ ಚುನಾವಣೆ ನ್ಯಾಯ ಸಮ್ಮತವಾಗಿಲ್ಲ ಎಂದರ್ಥ: ಅಜಂ ಖಾನ್
ನಾನು 3 ಲಕ್ಷ ಮತಗಳ ಅಂತರದಿಂದ ಗೆಲ್ಲದಿದ್ದರೇ ಲೋಕಸಭೆ ಚುನಾವಣೆ ನ್ಯಾಯಯುತವಾಗಿ ನಡೆದಿಲ್ಲ ಎಂದು ಅರ್ಥ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ...

Published On :
ರಾಂಪುರ: ನಾನು 3 ಲಕ್ಷ ಮತಗಳ ಅಂತರದಿಂದ ಗೆಲ್ಲದಿದ್ದರೇ ಲೋಕಸಭೆ ಚುನಾವಣೆ ನ್ಯಾಯಯುತವಾಗಿ ನಡೆದಿಲ್ಲ ಎಂದು ಅರ್ಥ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಹೇಳಿದ್ದಾರೆ.
ರಾಮಪುರದಲ್ಲಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸಮಾಜವಾದಿ ಪಕ್ಷದಿಂದ ಅಜಂ ಖಾನ್ ಸ್ಪರ್ಧಿಸಿದ್ದಾರೆ.
ಚುನಾವಣೋತ್ತರ ಸಮೀಕ್ಷೆಗಳಲ್ಲಿ ಬಿಜೆಪಿಗ ಬಹುಮತ ಗಳಿಸುತ್ತದೆ ಎಂಬ ವರದಿ ನಂತರ ದೇಶಾದ್ಯಂತ ಇವಿಎಂಗಳ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನೆ ಎದ್ದಿರುವ ಬೆನ್ನಲ್ಲೇ ಅಜಂ ಖಾನ್ ಈ ರೀತಿ ಹೇಳಿದ್ದಾರೆ.
ಕೇವಲ ಅಜಂಖಾನ್ ಮಾತ್ರವಲ್ಲ ಬಿಎಸ್ ಪಿ ಕೂಡ ಇವಿಎಂ ವಿಶ್ವಸಾರ್ಹತೆ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಎಲ್ಲಾ ಆರೋಪಗಳನ್ನು ನಿರಾಕರಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


