ದೇಶ

ತನ್ನ ವಿರುದ್ಧ ಸೋತಿದ್ದ ಶೀಲಾ ದೀಕ್ಷಿತ್ ಆಶೀರ್ವಾದ ಪಡೆದ ಬಿಜೆಪಿ ಸಂಸದ ಮನೋಜ್ ತಿವಾರಿ

2019 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ಸಂಸತ್ ಗೆ ಆಯ್ಕೆಗೊಂಡಿದ್ದು, ಎದುರಾಳಿ ಕಾಂಗ್ರೆಸ್ ಪಕ್ಷದ ಶೀಲಾ ದೀಕ್ಷಿತ್ ಅವರನ್ನು

ತನ್ನ ವಿರುದ್ಧ ಸೋತಿದ್ದ ಶೀಲಾ ದೀಕ್ಷಿತ್ ಆಶೀರ್ವಾದ ಪಡೆದ ಬಿಜೆಪಿ ಸಂಸದ ಮನೋಜ್ ತಿವಾರಿ
ಶೀಲಾ ದೀಕ್ಷಿತ್- ಮನೋಜ್ ತಿವಾರಿ
Published On :
ನವದೆಹಲಿ: 2019 ರ ಲೋಕಸಭಾ ಚುನಾವಣೆಯಲ್ಲಿ ದೆಹಲಿ ಪೂರ್ವ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಮನೋಜ್ ತಿವಾರಿ ಸಂಸತ್ ಗೆ ಆಯ್ಕೆಗೊಂಡಿದ್ದು, ಎದುರಾಳಿ ಕಾಂಗ್ರೆಸ್ ಪಕ್ಷದ ಶೀಲಾ ದೀಕ್ಷಿತ್ ಅವರನ್ನು ಮಣಿಸಿದ್ದರು. 
ಸಂಸತ್ ಸದಸ್ಯರಾಗಿ ಆಯ್ಕೆಗೊಂಡ ಬಳಿಕ ಮನೋಜ್ ತಿವಾರಿ, ಶೀಲಾ ದೀಕ್ಷಿತ್ ಅವರನ್ನು ಭೇಟಿ ಮಾಡಿದ್ದು, ಆಶೀರ್ವಾದ ಪಡೆದಿದ್ದಾರೆ. ಮನೋಜ್ ತಿವಾರಿ ಶೀಲಾ ದೀಕ್ಷಿತ್ ವಿರುದ್ಧ 3,66,102 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.