ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಮಲ್ ಹಾಸನ್ ಗೆ ಆಹ್ವಾನ
ಮೇ 30ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಕ್ಕಳ್ ನಿಧಿ ಮೈಮ್ ಪಕ್ಷದ ಅಧ್ಯಕ್ಷ ಹಾಗೂ ಹಿರಿಯ ನಟ ಕಮಲ್ ಹಾಸನ್ ಅವರಿಗೆ ಆಹ್ವಾನ ನೀಡಲಾಗಿದೆ.

Published On :
ನವದೆಹಲಿ: ಮೇ 30ರಂದು ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಕ್ಕಳ್ ನಿಧಿ ಮೈಮ್ ಪಕ್ಷದ ಅಧ್ಯಕ್ಷ ಹಾಗೂ ಹಿರಿಯ ನಟ ಕಮಲ್ ಹಾಸನ್ ಅವರಿಗೆ ಆಹ್ವಾನ ನೀಡಲಾಗಿದೆ.
ಕುತೂಹಲಕರಿ ಸಂಗತಿ ಏನೆಂದರೆ , ಇದೇ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೂ ಆಹ್ವಾನ ನೀಡಲಾಗಿದೆ. ಈ ಹಿಂದೆಯಲ್ಲಾ ಕಮಲ್ ಹಾಸನ್ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿಯನ್ನು ತೀವ್ರವಾಗಿ ಟೀಕಿಸಿದ್ದಾರೆ.
ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಂತಕ ನಾಥೋರಾಮ್ ಗೋಡ್ಸೆಯನ್ನು ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂದು ಹೇಳುವ ಮೂಲಕ ಕಮಲ್ ಹಾಸನ್ ವಿವಾದಕ್ಕೆ ಕಾರಣವಾಗಿದ್ದರು.
ಕಮಲ್ ಹಾಸನ್ ವಿರುದ್ಧ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಪ್ರಕರಣ ಕೂಡಾ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
New DelhiKamal HaasanPM Modiಪ್ರಧಾನಿ ಮೋದಿಆಹ್ವಾನಕಮಲ್ ಹಾಸನ್swearing-inಪ್ರಮಾಣ ವಚನ ಸ್ವೀಕಾರInvited ನವ ದೆಹಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


