ಪಂಡಿತ್ ಜವಹರಲಾಲ್ ನೆಹರೂ 55ನೇ ಪುಣ್ಯತಿಥಿ; ಗಣ್ಯರಿಂದ ಸ್ಮರಣೆ
ಸೋಮವಾರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವರಹಲಾಲ್ ನೆಹರೂ ಅವರ 55ನೇ ಪುಣ್ಯತಿಥಿ...

Published On :
ನವದೆಹಲಿ: ಸೋಮವಾರ ಭಾರತದ ಮೊದಲ ಪ್ರಧಾನಿ ಪಂಡಿತ್ ಜವರಹಲಾಲ್ ನೆಹರೂ ಅವರ 55ನೇ ಪುಣ್ಯತಿಥಿ. ಈ ಸಂದರ್ಭದಲ್ಲಿ ದೇಶ ಅವರನ್ನು ಸ್ಮರಿಸುತ್ತಿದೆ.
ದೆಹಲಿಯ ಶಾಂತಿವನದಲ್ಲಿರುವ ಪಂಡಿತ್ ನೆಹರೂ ಸ್ಮಾರಕಕ್ಕೆ ಇಂದು ಮಾಜಿ ರಾಷ್ಟ್ರಪತಿ ಹಾಗೂ ಉಪ ರಾಷ್ಟ್ರಪತಿಗಳಾದ ಪ್ರಣಬ್ ಮುಖರ್ಜಿ, ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಿ ಗೌರವ ನಮನ ಸಲ್ಲಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


