ವಾರಾಣಸಿ: ಕಾಶಿ ವಿಶ್ವನಾಥ ಮಂದಿರಲ್ಲಿ ನರೇಂದ್ರ ಮೋದಿ ಪೂಜೆ
2019 ರ ಲೋಕಸಭಾ ಚುನಾವಣೆಯ ಅಭೂತಪೂರ್ವ ವಿಜಯದ ಬಳಿಕ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.

Published On :
2019 ರ ಲೋಕಸಭಾ ಚುನಾವಣೆಯ ಅಭೂತಪೂರ್ವ ವಿಜಯದ ಬಳಿಕ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಕಾಶಿ ವಿಶ್ವನಾಥ ಮಂದಿರಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ಅಮಿತ್ ಶಾ ಅವರೊಂದಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ವಿಶ್ವನಾಥ ಮಂದಿರಲ್ಲಿ ಶಿವಲಿಂಗಕ್ಕೆ ಪಂಚಾಮೃತ ಅಭಿಷೇಕ ನೆರವೇರಿಸಿದ್ದು, , ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸಹ ಭಾಗಿಯಾಗಿದ್ದರು.
ಮೇ.30 ರಂದು ಪ್ರಧಾನಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. 2014 ರಲ್ಲಿಯೂ ಸಹ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಕಾಶಿ ವಿಶ್ವನಾಥ ಮಂದಿರದಲ್ಲಿ ಪೂಜೆ ಸಲ್ಲಿಸಿದ್ದರು.
ವಾರಾಣಸಿ ಸ್ವತಃ ಪ್ರಧಾನಿ ಮೋದಿ ಅವರ ಸ್ವಕ್ಷೇತ್ರವಾಗಿದ್ದು, ತಮ್ಮನ್ನು ಗೆಲ್ಲಿಸಿದ ಮತದಾರರಿಗೆ ಪ್ರಧಾನಿ ಮೋದಿ ಇಂದು ಧನ್ಯವಾದ ತಿಳಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


