ಸತತ 5ನೇ ಬಾರಿಗೆ ಒಡಿಶಾ ಸಿಎಂ ಆಗಿ ನವೀನ್ ಪಟ್ನಾಯಕ್ ಪ್ರಮಾಣ ವಚನ ಸ್ವೀಕಾರ
ಒಡಿಶಾದ ನೂತನ ಸಿಎಂ ಆಗಿ ನವೀನ್ ಪಟ್ನಾಯಕ್ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.

Published On :
ಭುವನೇಶ್ವರ: ಒಡಿಶಾದ ನೂತನ ಸಿಎಂ ಆಗಿ ನವೀನ್ ಪಟ್ನಾಯಕ್ ಬುಧವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು.
ಒಡಿಶಾ ರಾಜ್ಯಪಾಲ ಗಣೇಶ್ ಲಾಲ್ ಅವರು ಇಂದು ಬೆಳಗ್ಗೆ ನವೀನ್ ಪಟ್ನಾಯಕ್ ಅವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು, ಕಳೆದ ಒಡಿಶಾ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ತವರು ಹಿಂಜಲಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ನವೀನ್ ಪಟ್ನಾಯಕ್ ಅವರು ಭರ್ಜರಿ ಗೆಲುವು ಸಾಧಿಸಿದ್ದರು. ಅಂತೆಯೇ 147 ವಿಧಾನಸಭಾ ಕ್ಷೇತ್ರಗಳ ಪೈಕಿ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿ ಪಕ್ಷ 112 ಸ್ಥಾನ ಗಳಿಸಿತ್ತು. ಬಿಜೆಪಿ 23 ಸ್ಥಾನ ಗಳಿಸಿದರೆ, ಕಾಂಗ್ರೆಸ್ 9 ಸ್ಥಾನಗಳಿಸಿತ್ತು.
ಅಂತೆಯೇ 21 ಸಂಸದೀಯ ಕ್ಷೇತ್ರಗಳ ಪೈಕಿ ಬಿಜೆಡಿ 12 ಸ್ಥಾನ ಗಳಿಸಿತ್ತು.
ನವೀನ್ ಪಟ್ನಾಯಕ್ ಗೆ ಪ್ರಧಾನಿ ಮೋದಿ ಶುಭಾಶಯ
ಇನ್ನು ಇಂದು ಐದನೇ ಬಾರಿಗೆ ಒಡಿಶಾ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನವೀನ್ ಪಟ್ನಾಯಕ್ ಅವರಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಪ್ರಜೆಗಳ ಆಶೋತ್ತರಗಳನ್ನು ಪೂರ್ಣಗೊಳಿಸಿ ನಿಮಗೆ ಕೇಂದ್ರ ಸರ್ಕಾರದ ಸಂಪೂರ್ಣ ಬೆಂಬಲ ವಿರುತ್ತದೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವೀನ್ ಪಟ್ನಾಯಕ್ಭುವನೇಶ್ವರ್BhuvaneshwarNaveen PatnaikOdisha Vidhanasabha Election 2019ಒಡಿಶಾ ವಿಧಾನಸಭಾ ಚುನಾವಣೆ 2019
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


