ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಜಗನ್ ಮೋಹನ್ ರೆಡ್ಡಿ ಪ್ರಮಾಣ ವಚನ ಸ್ವೀಕಾರ
ಆಂಧ್ರಪ್ರದೇಶದ ವಿಭಜನೆಯ ಬಳಿಕ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಮೇ.30 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Published On :
ವಿಜಯವಾಡ: ಆಂಧ್ರಪ್ರದೇಶದ ವಿಭಜನೆಯ ಬಳಿಕ ರಾಜ್ಯದ ಎರಡನೇ ಮುಖ್ಯಮಂತ್ರಿಯಾಗಿ ವೈಎಸ್ ಆರ್ ಕಾಂಗ್ರೆಸ್ ನ ಜಗನ್ ಮೋಹನ್ ರೆಡ್ಡಿ ಮೇ.30 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿಜಯವಾಡದ ಐಜಿಎಂಸಿ ಸ್ಟೇಡಿಯಂ ನಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆದಿದ್ದು, ಸಂಪುಟ ಸಚಿವರು ಜೂ.07 ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.
ಪದಗ್ರಹಣ ಕಾರ್ಯಕ್ರಮದಲ್ಲಿ ತೆಲಂಗಾಣ ಸಿಎಂ ಚಂದ್ರಶೇಖರ್ ರಾವ್, ಡಿಎಂಕೆ ನಾಯಕ ಎಂ ಕೆ ಸ್ಟ್ಯಾಲಿನ್, ಪಾಂಡಿಚರಿ ಆರೋಗ್ಯ ಸಚಿವ ಮಲ್ಲಡಿ ಕೃಷ್ಣ ರಾವ್ ವಿಶೇಷ ಅತಿಥಿಗಳಾಗಿ ಭಾಗಿಯಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


