ಮೋದಿ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಬಿಗಿ ಭದ್ರತೆ
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರು , ಯಾವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಬಹುಸ್ತರದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ವಿದೇಶಿ ಗಣ್ಯರು , ಯಾವ ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಳ್ಳುತ್ತಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಬಹುಸ್ತರದ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿದೆ.
ಅತಿಸೂಕ್ಷ್ಮ ಪ್ರದೇಶಗಳಲ್ಲಿ ಕ್ಷಿಪ್ರ ಕಾರ್ಯಪಡೆಯನ್ನು ನಿಯೋಜಿಸಲಾಗಿದೆ. ಪ್ರಮುಖ ಕಟ್ಟಡಗಳಲ್ಲಿ ಸ್ನಿಪರ್ಸ್ ಗಳನ್ನು ನಿಯೋಜಿಸಲಾಗಿದೆ.ಭದ್ರತೆಯಾಗಿ ಸುಮಾರು 10 ಸಾವಿರ ಪೊಲೀಸರು ಹಾಗೂ ಅರಸೇನಾ ಪಡೆಯನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


