ದೇಶ

ದಕ್ಷಿಣ ಭಾರತದ ಎಎಐನ ಮೊದಲ ಮಹಿಳಾ ಅಗ್ನಿಶಾಮಕ ಸಿಬ್ಬಂದಿಯಾಗಿ ರಮ್ಯಾ ಶ್ರೀಕಾಂತನ್ ನೇಮಕ

ಪುರುಷರ ಭದ್ರಕೋಟೆಯಾಗಿದ್ದ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (ಎಎಐ)ದ ದಕ್ಷಿಣ ಭಾರತದ ಮೊದಲ ಮಹಿಳಾ ಸಿಬ್ಬಂದಿಯಾಗಿ 28 ವರ್ಷ ವಯಸ್ಸಿನ ರೆಮ್ಯಾ ಶ್ರೀಕಾಂತನ್ ನೇಮಕಗೊಂಡಿದ್ದಾರೆ ಎಂದು ಎಎಐನ ಅಧಿಕೃತ ಪ್ರಕಟಣೆ ಬುಧವಾರ ತಿಳಿಸಿದೆ.

ದಕ್ಷಿಣ ಭಾರತದ ಎಎಐನ ಮೊದಲ ಮಹಿಳಾ ಅಗ್ನಿಶಾಮಕ ಸಿಬ್ಬಂದಿಯಾಗಿ ರಮ್ಯಾ ಶ್ರೀಕಾಂತನ್ ನೇಮಕ
ದಕ್ಷಿಣ ಭಾರತದ ಎಎಐನ ಮೊದಲ ಮಹಿಳಾ ಅಗ್ನಿಶಾಮಕ ಸಿಬ್ಬಂದಿಯಾಗಿ ರಮ್ಯಾ ಶ್ರೀಕಾಂತನ್ ನೇಮಕ
Published On :

ಚೆನ್ನೈ: ಪುರುಷರ ಭದ್ರಕೋಟೆಯಾಗಿದ್ದ ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾ (ಎಎಐ)ದ  ದಕ್ಷಿಣ ಭಾರತದ ಮೊದಲ ಮಹಿಳಾ ಸಿಬ್ಬಂದಿಯಾಗಿ 28 ವರ್ಷ ವಯಸ್ಸಿನ ರೆಮ್ಯಾ ಶ್ರೀಕಾಂತನ್ ನೇಮಕಗೊಂಡಿದ್ದಾರೆ ಎಂದು ಎಎಐನ ಅಧಿಕೃತ ಪ್ರಕಟಣೆ ಬುಧವಾರ ತಿಳಿಸಿದೆ. 

ಎಂ.ಎಸ್.ರೆಮ್ಯಾ ಅವರು ಚೆನ್ನೈ ವಿಮಾನ ನಿಲ್ದಾಣದಲ್ಲಿ ಜೂನಿಯರ್ ಅಸಿಸ್ಟೆಂಟ್ (ಎಎಫ್‌ಎಸ್) ಆಗಿ ಕಾರ್ಯನಿರ್ವಹಿಸುವ ಮುನ್ನ ಅಗ್ನಿಶಾಮಕ ತರಬೇತಿಯಲ್ಲಿ ನಾಲ್ಕು ತಿಂಗಳ ಕಠಿಣ ತರಬೇತಿಯನ್ನು ಪಡೆದರು ತನ್ನ ಹೊಸ ಹುದ್ದೆಯ ಬಗ್ಗೆ ಮಾತನಾಡುತ್ತಾ, “ನಾನು ಸವಾಲಿನ ಕೆಲಸದಲ್ಲಿ ತೊಡಗಿಸಿಕೊಳ್ಳುವ  ಮತ್ತು ಗುರಿ ಮುಟ್ಟುವ ವಿಶ್ವಾಸವಿದೆ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.