ದೇಶ

ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಭೀಕರ ಅಪಘಾತ: 12 ಮಂದಿ ದುರ್ಮರಣ, ಹಲವರಿಗೆ ಗಂಭೀರ ಗಾಯ

ಜಿಲ್ಲೆಯ ಬಂಗರುಪಲೆಂ ಮಂಡಲದಲ್ಲಿ ಶನಿವಾರ ಟ್ರಕ್‍ವೊಂದು ಓಮ್ನಿ ವ್ಯಾನ್ ಮತ್ತು ಇತರ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ.

ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಭೀಕರ ಅಪಘಾತ: 12 ಮಂದಿ ದುರ್ಮರಣ, ಹಲವರಿಗೆ ಗಂಭೀರ ಗಾಯ
ಅಪಘಾತ
Published On :

ಚಿತ್ತೂರು(ಆಂಧ್ರಪ್ರದೇಶ): ಜಿಲ್ಲೆಯ ಬಂಗರುಪಲೆಂ ಮಂಡಲದಲ್ಲಿ ಶನಿವಾರ ಟ್ರಕ್‍ವೊಂದು ಓಮ್ನಿ ವ್ಯಾನ್ ಮತ್ತು ಇತರ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 

ಚಿತ್ತೂರು-ಬೆಂಗಳೂರು ಹೆದ್ದಾರಿಯ ಮೊಗಿಲಿ ಘಾಟ್‌ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.