ದೇಶ

92ನೇ ವಸಂತಕ್ಕೆ ಕಾಲಿರಿಸಿದ ಅಡ್ವಾಣಿ, ಜನ್ಮದಿನ ಶುಭಾಶಯ ಕೋರಿದ ಪ್ರಧಾನಿ ಮೋದಿ

ಬಿಜೆಪಿಯ ಭೀಷ್ಮ ಎಂದೇ ಹೆಸರಾಗಿರುವ, ಹಿರಿಯ ನಾಯಕ, ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರು ಇಂದು 92ನೇ ವಸಂತಕ್ಕೆ ಕಾಲಿರಿಸಿದ್ದಾರೆ.

92ನೇ ವಸಂತಕ್ಕೆ ಕಾಲಿರಿಸಿದ ಅಡ್ವಾಣಿ, ಜನ್ಮದಿನ ಶುಭಾಶಯ ಕೋರಿದ ಪ್ರಧಾನಿ ಮೋದಿ
ಪ್ರಧಾನಿ ಮೋದಿ, ಅಡ್ವಾಣಿ
Published On :

ನವದೆಹಲಿ: ಬಿಜೆಪಿಯ ಭೀಷ್ಮ ಎಂದೇ ಹೆಸರಾಗಿರುವ, ಹಿರಿಯ ನಾಯಕ,  ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರು ಇಂದು 92ನೇ  ವಸಂತಕ್ಕೆ ಕಾಲಿರಿಸಿದ್ದಾರೆ.

ಅಡ್ವಾಣಿ ಅವರು 1927ರ ನವಂಬರ್ 8ರಂದು ಅವಿಭಜಿತ ಭಾರತ ಭಾಗವಾಗಿದ್ದ ಈಗಿನ ಪಾಕಿಸ್ತಾನದಲ್ಲಿರುವ ಸಿಂಧ್ ಪ್ರಾಂತ್ಯದ ಗೋರೆಗಾಂವ್ ನಲ್ಲಿ ಜನಿಸಿದ್ದರು

ತಮ್ಮ ಪ್ರಮುಖ ಸಿದ್ಧಾಂತಗಳಿಂದ ಎಂದೂ ವಿಮುಖರಾಗದ, ಯಾವುದೇ ರಾಜಿಗೊಳಗಾದ ಬಿಜೆಪಿ ಹಿರಿಯ ನಾಯಕ ಅಡ್ವಾಣಿ ಅವರನ್ನು ಕೊಂಡಾಡಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಜನ್ಮದಿನ ಶುಭಾಶಯ ಕೋರಿದ್ದಾರೆ

ನಾಗರಿಕರ  ಸಬಲೀಕರಣಕ್ಕೆ ನಿಮ್ಮ ಅಸಾಧಾರಣ ಕೊಡುಗೆಯನ್ನು ಭಾರತವು ಗೌರವಿಸುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.