ದೇಶ

'ಮಹಾ'ಸರ್ಕಾರ ರಚಿಸಲು ಗವರ್ನರ್ ಆಹ್ವಾನ: ಇಂದು ಬಿಜೆಪಿ ಕೋರ್ ಸಮಿತಿ ಸಭೆ 

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವಂತೆ ಬಿಜೆಪಿಗೆ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಆಹ್ವಾನ ನೀಡಿದ ನಂತರ ಈ ಬಗ್ಗೆ ಚರ್ಚಿಸಲು ಬಿಜೆಪಿ ಕೋರ್ ಸಮಿತಿ ಸಭೆ ಭಾನುವಾರ ನಡೆಯಲಿದೆ.

'ಮಹಾ'ಸರ್ಕಾರ ರಚಿಸಲು ಗವರ್ನರ್ ಆಹ್ವಾನ: ಇಂದು ಬಿಜೆಪಿ ಕೋರ್ ಸಮಿತಿ ಸಭೆ 
Published On :

ಮುಂಬೈ; ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವಂತೆ ಬಿಜೆಪಿಗೆ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಆಹ್ವಾನ ನೀಡಿದ ನಂತರ ಈ ಬಗ್ಗೆ ಚರ್ಚಿಸಲು ಬಿಜೆಪಿ ಕೋರ್ ಸಮಿತಿ ಸಭೆ ಭಾನುವಾರ ನಡೆಯಲಿದೆ.


ಅಧಿಕಾರ ಹಂಚಿಕೆ, ಸಿಎಂ ಹುದ್ದೆ ಹಂಚಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಶಿವಸೇನೆ ಮಧ್ಯೆ ಭಿನ್ನಾಭಿಪ್ರಾಯ ಉಲ್ಭಣಿಸಿದ್ದು ಚುನಾವಣೆ ಫಲಿತಾಂಶ ಬಂದು 15 ದಿನಗಳಾದರೂ ಮಹಾರಾಷ್ಟ್ರದಲ್ಲಿ ಯಾವ ಪಕ್ಷಗಳು ಸರ್ಕಾರ ರಚಿಸಲು ಬಹುಮತ ಸಾಬೀತುಪಡಿಸಿಲ್ಲ. ಸರ್ಕಾರ ರಚನೆಗಿರುವ ಎಲ್ಲಾ ಸಾಧ್ಯತೆಗಳನ್ನು ರಾಜ್ಯಪಾಲರು ಹುಡುಕುತ್ತಿದ್ದಾರೆ.

ಕಳೆದ ವಿಧಾನಸಭೆಯ ಅವಧಿ ನಿನ್ನೆಗೆ ಮುಕ್ತಾಯವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.