ರಫೇಲ್ ತೀರ್ಪು ಹಿನ್ನೆಲೆ: ಕಾಂಗ್ರೆಸ್ ದೇಶದ ಕ್ಷಮೆಯಾಚಿಸಬೇಕು- ಬಿಜೆಪಿ
ರಫೇಲ್ ಕುರಿತ ಸರ್ಕಾರದ ನಿಲುವನ್ನು ಸುಪ್ರೀಂ ಕೋರ್ಟ್ ಸಮರ್ಥಿಸಿದ್ದು, ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ನವದೆಹಲಿ: ರಫೇಲ್ ಕುರಿತ ಸರ್ಕಾರದ ನಿಲುವನ್ನು ಸುಪ್ರೀಂ ಕೋರ್ಟ್ ಸಮರ್ಥಿಸಿದ್ದು, ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರು ರಾಷ್ಟ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ.
ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್,ಎಲ್ಲಾ ಮೂರು ನ್ಯಾಯಾಲಯಗಳಲ್ಲಿ ಸೋತ ರಾಹುಲ್ ಗಾಂಧಿ ದೇಶದ ಕ್ಷಮೆಯಾಚಿಸಬೇಕಾಗಿದೆ ಎಂದು ಆಗ್ರಹಿಸಿದರು.
ಮೊದಲನೇಯದಾಗಿ ರಫೇಲ್ ವಿಚಾರಣೆಯ ಮೇಲ್ಮನವಿಯಲ್ಲಿ, ಎರಡನೇಯದ್ದು, ಲೋಕಸಭಾ ಚುನಾವಣೆಯ ಸಮಯದಲ್ಲಿ ಸಾರ್ವಜನಿಕ ವೇದಿಕೆಯಲ್ಲಿ ಮತ್ತು ಮೂರನೇಯದ್ದು ಇಂದು ಮೇಲ್ಮನವಿ ವಿಚಾರಣೆಯ ಸಂದರ್ಭದಲ್ಲಿ ನೀವು ಮತ್ತೆ ಸೋತಿದ್ದೀರಿ
ವರ್ಷಗಳ ಕಾಲ ಕಾಂಗ್ರೆಸ್ ತನ್ನ ಬೇಡಿಕೆಯನ್ನು ಕಡೆಗಣಿಸಿದ್ದರಿಂದ ಗಾಂಧಿ, ಐಎಎಫ್ ಜೊತೆ ಕ್ಷಮೆಯಾಚಿಸಬೇಕು ಎಂದು ರವಿಶಂಕರ್ ಪ್ರಸಾದ್ ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


