ದೇಶ

ಗೋವಾ: ಭಾರತೀಯ ನೌಕಾಪಡೆಯ ಮಿಗ್ ತರಬೇತಿ ವಿಮಾನ ಅಪಘಾತ, ಪೈಲಟ್ ಗಳು ಸುರಕ್ಷಿತ 

ಭಾರತೀಯ ನೌಕಾಪಡೆಯ ಮಿಗ್ ತರಬೇತಿ ವಿಮಾನ ಗೋವಾದ ಗ್ರಾಮವೊಂದರಲ್ಲಿ ಶನಿವಾರ ಬೆಳಗ್ಗೆ ಅಪ್ಪಳಿಸಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಗೋವಾ: ಭಾರತೀಯ ನೌಕಾಪಡೆಯ ಮಿಗ್ ತರಬೇತಿ ವಿಮಾನ ಅಪಘಾತ, ಪೈಲಟ್ ಗಳು ಸುರಕ್ಷಿತ 
ಮಿಗ್-29 ಯುದ್ಧ ವಿಮಾನ
Published On :

ಪಣಜಿ: ಭಾರತೀಯ ನೌಕಾಪಡೆಯ ಮಿಗ್ ತರಬೇತಿ ವಿಮಾನ ಗೋವಾದ ಗ್ರಾಮವೊಂದರಲ್ಲಿ ಶನಿವಾರ ಬೆಳಗ್ಗೆ ಅಪ್ಪಳಿಸಿದೆ ಎಂದು ಹಿರಿಯ ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.


ವಿಮಾನದಲ್ಲಿದ್ದ ಇಬ್ಬರೂ ಪೈಲಟ್ ಗಳು ಸುರಕ್ಷಿತವಾಗಿದ್ದಾರೆ ಎಂದು ಗೋವಾ ವಿಭಾಗದ ಭಾರತೀಯ ನೌಕಾಪಡೆ ಅಧಿಕಾರಿ ರೇರ್ ಅಡ್ಮರಲ್ ಫಿಲಿಪೊಸ್ ಜಾರ್ಜ್ ಪೈನುಮೂಟಿಲ್ ತಿಳಿಸಿದ್ದಾರೆ.


ದುರ್ಘಟನೆ ನಡೆಯುವ ಹೊತ್ತಿಗೆ ವಿಮಾನ ಎಂದಿನಂತೆ ತರಬೇತಿ ಕಾರ್ಯದಲ್ಲಿ ನಿರತವಾಗಿತ್ತು. ಗೋವಾದಲ್ಲಿನ ದಬೋಲಿಮ್ ಹತ್ತಿರ ಐಎನ್ಎಸ್ ಹನ್ಸಾಗೆ ತರಬೇತಿ ವಿಮಾನ ಸೇರಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.