ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟ; ಮೂರು ಸೇನಾ ಸಿಬ್ಬಂದಿಗಳಿಗೆ ಗಾಯ!
ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟದ ವರದಿಯಾಗಿದ್ದು, ಮೂವರು ಸೇನಾ ಸಿಬ್ಬಂದಿಗಳಿಗೆ ಗಾಯಗಳುಂಟಾಗಿವೆ.

Published On :
ಅಖ್ನೂರ್: ಜಮ್ಮು-ಕಾಶ್ಮೀರದಲ್ಲಿ ಬಾಂಬ್ ಸ್ಫೋಟದ ವರದಿಯಾಗಿದ್ದು, ಮೂವರು ಸೇನಾ ಸಿಬ್ಬಂದಿಗಳಿಗೆ ಗಾಯಗಳುಂಟಾಗಿವೆ.
ಅಖ್ನೂರ್ ಸೆಕ್ಟರ್ ನಲ್ಲಿ ಸ್ಫೋಟ ಸಂಭವಿಸಿದ್ದು, ಸೇನಾ ಮೂಲಗಳು ಈ ಬಗ್ಗೆ ಮಾಹಿತಿ ನೀಡಿದೆ.
ಸೇನಾ ಟ್ರಕ್ ನಲ್ಲಿ ಸಿಬ್ಬಂದಿಗಳು ಚಲಿಸುತ್ತಿದ್ದಾಗ, ಈ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಾಂಬ್ ಸ್ಫೋಟಜಮ್ಮು-ಕಾಶ್ಮೀರAkhnoor sectorಸೇನಾ ಸಿಬ್ಬಂದಿJ-K Three army personnelsuspicious blastಅಖ್ನೂರ್ ಸೆಕ್ಟರ್
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


