ದೇಶ

ಗಾಂಧಿ ಕುಟುಂಬದ ಆನಂದ್ ಭವನಕ್ಕೆ ನೋಟಿಸ್ ಜಾರಿಗೊಳಿಸಿದ ಪುರಸಭೆ

ಸ್ವಾತಂತ್ರ್ಯಪೂರ್ವ ಚಳವಳಿಯಲ್ಲಿ ಕಾಂಗ್ರೆಸ್ ನ ಪ್ರಧಾನ ಕಾರ್ಯಾಲಯವಾಗಿದ್ದ ಆನಂದ್ ಭವನ್ ಗೆ ತೆರಿಗೆ ಪಾವತಿಸದ ಆರೋಪದ ಮೇಲೆ ಪ್ರಯಾಗ್ ರಾಜ್ ಪುರಸಭೆ ನೋಟಿಸ್ ಜಾರಿ ಮಾಡಿದೆ.

ಗಾಂಧಿ ಕುಟುಂಬದ ಆನಂದ್ ಭವನಕ್ಕೆ ನೋಟಿಸ್ ಜಾರಿಗೊಳಿಸಿದ ಪುರಸಭೆ
ಗಾಂಧಿ ಕುಟುಂಬದ ಆನಂದ್ ಭವನಕ್ಕೆ ನೋಟಿಸ್ ಜಾರಿಗೊಳಿಸಿದ ಪುರಸಭೆ
Published On :

ಪ್ರಯಾಗ್ ರಾಜ್: ಸ್ವಾತಂತ್ರ್ಯಪೂರ್ವ ಚಳವಳಿಯಲ್ಲಿ ಕಾಂಗ್ರೆಸ್ ನ ಪ್ರಧಾನ ಕಾರ್ಯಾಲಯವಾಗಿದ್ದ ಆನಂದ್ ಭವನ್ ಗೆ ತೆರಿಗೆ ಪಾವತಿಸದ ಆರೋಪದ ಮೇಲೆ ಪ್ರಯಾಗ್ ರಾಜ್ ಪುರಸಭೆ ನೋಟಿಸ್ ಜಾರಿ ಮಾಡಿದೆ.

ಆನಂದ್ ಭವನ, ಸ್ವರಾಜ್ ಭವನ ಮತ್ತು ಜವಹರ್ ತಾರಾಲಯದ ಮೂರು ಕಟ್ಟಡಗಳ ಒಟ್ಟು 4.33 ಕೋಟಿ ರೂ. ಗೃಹ ತೆರಿಗೆ ಪಾವತಿ ಬಾಕಿಯಿದೆ. ಈ ಎಲ್ಲಾ ಕಟ್ಟಡಗಳನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ಪಕ್ಷದ ಸದಸ್ಯರ ನೇತೃತ್ವದ ಜವಹರ್ ಲಾಲ್ ನೆಹರು ಸ್ಮಾರಕ ನಿಧಿಯಿಂದ ನಡೆಸಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.