ದೇಶ

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ಜಾಮೀನು ಅರ್ಜಿ ಸಂಬಂಧ ಇಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ

ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಮಾಜಿ ವಿತ್ತ ಸಚಿವ ಚಿದಂಬರಂ ಜಾಮೀನು ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೇಳಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ ಜಾಮೀನು ಅರ್ಜಿ ಸಂಬಂಧ ಇಡಿ ಪ್ರತಿಕ್ರಿಯೆ ಕೇಳಿದ ಸುಪ್ರೀಂ
ಚಿದಂಬರಂ
Published On :

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣ ಸಂಬಂಧ ಮಾಜಿ ವಿತ್ತ ಸಚಿವ ಚಿದಂಬರಂ ಜಾಮೀನು ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಬುಧವಾರ ಜಾರಿ ನಿರ್ದೇಶನಾಲಯದ ಪ್ರತಿಕ್ರಿಯೆ ಕೇಳಿದೆ. 

ನ್ಯಾಯಮೂರ್ತಿ ಆರ್.ಭಾನುಮತಿ ನೇತೃತ್ವದ ತ್ರಿಸದಸ್ಯತ್ವ ಪೀಠ ಜಾರಿ ನಿರ್ದೇಶನಾಲಯಕ್ಕೆ ನೋಟಿಸ್ ಜಾರಿ ಮಾಡಿದ್ದು, ಚಿದಂಬರಂ ಜಾಮೀನು ಅರ್ಜಿ ಕುರಿತು ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. 

ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ ಪರವಾಗಿ ನ್ಯಾಯಾಲಯಕ್ಕೆ ಹಾಜರಿದ್ದ ಸಾಲಿಸಿಟರ್ ಜನರಲ್ ತುಶಾರ್ ಮೆಹ್ದಾ ಅವರು, ನವೆಂಬರ್ 25ರೊಳಗಾಗಿ ಪ್ರತಿಕ್ರಿಯೆ ನೀಡುವುದಾಗಿ ನ್ಯಾಯಪೀಠಕ್ಕೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.