ಬಿಜೆಪಿಗೆ ಬಹುಮತವಿಲ್ಲ ಹೀಗಾಗಿಯೇ ಅವರು ಸರ್ಕಾರ ರಚಿಸಿರಲಿಲ್ಲ: ಶರದ್ ಪವಾರ್
ಬಿಜೆಪಿ ಪಕ್ಷಕ್ಕೆ ಬಹುಮತವಿಲ್ಲ ಹೀಗಾಗಿಯೇ ಅವರು ಸರ್ಕಾರ ರಚಿಸಿರಲಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.

ಸತಾರಾ: ಬಿಜೆಪಿ ಪಕ್ಷಕ್ಕೆ ಬಹುಮತವಿಲ್ಲ ಹೀಗಾಗಿಯೇ ಅವರು ಸರ್ಕಾರ ರಚಿಸಿರಲಿಲ್ಲ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಸೋಮವಾರ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಬಿಜೆಪಿಗೆ ಬಹುಮತವಿಲ್ಲ. ಹೀಗಾಗಿಯೇ ಅವರು ಸರ್ಕಾರ ರಚಿಸಿರಲಿಲ್ಲ. ತಮಗೆ ಬಹುಮತವಿಲ್ಲ ಎಂದು ಈ ಹಿಂದೆಯೇ ರಾಜ್ಯಪಾಲರಿಗೂ ಬಿಜೆಪಿ ಪತ್ರ ಬರೆದಿತ್ತು ಎಂದು ಹೇಳಿದ್ದಾರೆ.
ನಮ್ಮ ಶಾಸಕರೊಂದಿಗೆ ನಾವು ಸಭೆಗಳನ್ನು ನಡೆಸುತ್ತಿದ್ದೇವೆ. ಸರ್ಕಾರ ರಚಿಸುವಲ್ಲಿ ನಮ್ಮ ಎನ್'ಸಿಪಿ ಪಕ್ಷ ಬಿಜೆಪಿ ಜೊತೆಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


