ದೇಶ

ಪಶ್ಚಿಮ ಬಂಗಾಳ ಉಪ ಚುನಾವಣೆ: ವಿಜಯದ ನೆಗೆ ಬೀರಿದ ಟಿಎಂಸಿ

ಪಶ್ಚಿಮ ಬಂಗಾಳದ ವಿಧಾನಸಭೆಯ ಮೂರು ಸ್ಥಾನಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಂಡು, ಬಿಜೆಪಿ ಭಾರಿ ಮುಖಭಂಗ ಅನುಭವಿಸುವಂತೆ ಮಾಡಿದೆ.

ಪಶ್ಚಿಮ ಬಂಗಾಳ ಉಪ ಚುನಾವಣೆ: ವಿಜಯದ ನೆಗೆ ಬೀರಿದ ಟಿಎಂಸಿ
ಪಶ್ಚಿಮ ಬಂಗಾಳ ಉಪ ಚುನಾವಣೆ: ವಿಜಯದ ನೆಗೆ ಬೀರಿದ ಟಿಎಂಸಿ
Published On :

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭೆಯ ಮೂರು ಸ್ಥಾನಗಳನ್ನು ಆಡಳಿತರೂಢ ತೃಣಮೂಲ ಕಾಂಗ್ರೆಸ್ ತನ್ನ ಬುಟ್ಟಿಗೆ ಹಾಕಿಕೊಂಡು, ಬಿಜೆಪಿ ಭಾರಿ ಮುಖಭಂಗ ಅನುಭವಿಸುವಂತೆ ಮಾಡಿದೆ. ಮೂರು ಸ್ಥಾನಗಳನ್ನ ಬುಟ್ಟಿಗೆ ಹಾಕಿಕೊಂಡು, ಅಹಂಕಾರದಿಂದ ವರ್ತಿಸುತ್ತಿರುವ ಬಿಜೆಪಿ ನಾಯಕರಿಗೆ ರಾಜ್ಯದ ಮತದಾರರು ತಕ್ಕಪಾಠ ಕಲಿಸಿದ್ದಾರೆ ಎಂದು ಮುಖ್ಯಮಂತ್ರಿ ಮಮತಾಬ್ಯಾನರ್ಜಿ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಅವರು ಇದು 'ಇದು ಜನರ ಗೆಲುವು. ಅಭಿವೃದ್ಧಿಯ ವಿಜಯ. ಬಿಜೆಪಿ ಯದುರಹಂಕಾರದ ರಾಜಕೀಯ ವರ್ತನೆ ಬಹಳ ದಿನ  ನಡೆಯುವುದಿಲ್ಲ. ಇದನ್ನು ಬಿಜೆಪಿಯ ನಾಯಕರು ಅರ್ಥ ಮಾಡಿಕೊಳ್ಳಬೇಕು ಎಂದರು.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.