ದೇಶ

ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ

ಕೇರಳ ಸಾಹಿತ್ಯ ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು ಶುಕ್ರವಾರ ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ.

ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ
ಮಲೆಯಾಳಂ ಸಾಹಿತಿ ಅಕ್ಕಿತಂ ಗೆ ಜ್ಞಾನಪೀಠ ಪುರಸ್ಕಾರ
Published On :

ಕೋಜಿಕ್ಕೋಡ್: ಕೇರಳ ಸಾಹಿತ್ಯ  ಪ್ರೇಮಿಗಳಿಗೆ ಅಕ್ಕಿತಂ ಎಂಬ ಕಾವ್ಯನಾಮದಿಂದಲೇ ಜನಪ್ರಿಯರಾಗಿರುವ ಮಲೆಯಾಳಂ ಹಿರಿಯ ಸಾಹಿತಿ ಅಚ್ಯುತನ್ ನಂಬೂದರಿ ಅವರಿಗೆ ಸಾಹಿತ್ಯಕ್ಕಾಗಿ ನೀಡುವ ಅತ್ಯಂತ ಪ್ರತಿಷ್ಟಿತ ಜ್ಞಾನಪೀಠ ಪುರಸ್ಕಾರವನ್ನು ಶುಕ್ರವಾರ ದೆಹಲಿಯಲ್ಲಿ ಅಧಿಕೃತವಾಗಿ ಘೋಷಿಸಲಾಗಿದೆ.

93 ವರ್ಷದ ಉತ್ತರ ಕೇರಳದ ಈ ಹಿರಿಯ, ಹೃದಯದಿಂದಲೇ ಬರೆಯುವ ಸಾಹಿತಿ ಎಂದೇ  ಮಲೆಯಾಳಂ ಓದುಗ ಪ್ರೇಮಿಗಳಲ್ಲಿ ಜನಪ್ರಿಯರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.