ದೇಶ

 ಐಎಎಫ್ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಎಚ್ .ಎಸ್. ಅರೋರಾ ಅಧಿಕಾರ ಸ್ವೀಕಾರ

ಏರ್ ಮಾರ್ಷಲ್ ಹರ್ಜಿತ್ ಸಿಂಗ್ ಅರೋರಾ ಅವರಿಂದು ಭಾರತೀಯ ವಾಯುಪಡೆಯ ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

 ಐಎಎಫ್ ಉಪ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಎಚ್ .ಎಸ್. ಅರೋರಾ ಅಧಿಕಾರ ಸ್ವೀಕಾರ
ಎಚ್ .ಎಸ್. ಅರೋರಾ
Published On :

ನವದೆಹಲಿ: ಏರ್ ಮಾರ್ಷಲ್ ಹರ್ಜಿತ್ ಸಿಂಗ್ ಅರೋರಾ ಅವರಿಂದು ಭಾರತೀಯ ವಾಯುಪಡೆಯ  ಉಪಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ಏರ್ ಮಾರ್ಷಲ್  ಹರ್ಜಿತ್ ಸಿಂಗ್ ಅರೋರಾ ಅವರು 1981ರಲ್ಲಿ ಭಾರತೀಯ ವಾಯುಪಡೆಯಲ್ಲಿ ಫೈಟರ್ ಪೈಲಟ್ ಆಗಿ ನಿಯೋಜನೆಗೊಂಡಿದ್ದರು. 

ಅಪಘಾತ ಮುಕ್ತ ಕಾರ್ಯಾಚರಣೆಯ ಹಾರಾಟದ ಶ್ರೀಮಂತ ಮತ್ತು ವೈವಿಧ್ಯಮಯ ಅನುಭವವನ್ನು ಅವರು ಹೊಂದಿದ್ದಾರೆ. ಇದರಲ್ಲಿ ಮಿಗ್ 21, ಮಿಗ್ 29 ಹೆಲಿಕಾಪ್ಟರ್ ಗಳು ಸೇರಿದಂತೆ ಐಎಎಫ್ ದಾಸ್ತಾನುಗಳಲ್ಲಿನ ಇತರ ವಿಮಾನಗಳು ಸೇರಿವೆ ಎಂದು ಐಎಎಫ್ ವಕ್ತಾರ ವಿಂಗ್ ಕಮಾಂಡರ್ ಅನುಪಮ್ ಬ್ಯಾನರ್ಜಿ ಹೇಳಿದ್ದಾರೆ.

ಅರೋರಾ ವಾಯು ಯುದ್ಧ ಅಭಿವೃದ್ಧಿ ಸ್ಥಾಪನೆ ವಿಷಯದಲ್ಲಿ ರಕ್ಷಣಾ ಸೇವಾ ಸಿಬ್ಬಂದಿ ಕಾಲೇಜು ಮತ್ತು ರಾಷ್ಟ್ರೀಯ ರಕ್ಷಣಾ ಕಾಲೇಜಿನಿಂದ ಪದವೀಧರರಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.