ಪಾಟ್ನಾದಲ್ಲಿ ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ

ನವದೆಹಲಿ: ಕಳೆದ 25 ವರ್ಷಗಳಲ್ಲಿ ಕಂಡರಿಯದ ಮಹಾಮಳೆ ಮತ್ತು ಸಂಬಂಧಿತ ಅವಘಡಗಳಿಗೆ ದೇಶದ ವಿವಿಧ ರಾಜ್ಯದಲ್ಲಿ ಒಂದು ಸಾವಿರದ 600ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಮಹಾರಾಷ್ಟ್ರವೊಂದರಲ್ಲೇ ಪ್ರವಾಹದಿಂದ 371 ಮಂದಿ ಅಸುನೀಗಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿ-ಅಂಶಗಳು ಹೇಳಿದೆ.
ಬಿಹಾರದ ರಾಜಧಾನಿ ಪಾಟ್ನಾ ನಗರದಲ್ಲಿನ ಪ್ರವಾಹ 20 ಲಕ್ಷ ಜನರ ಬದುಕನ್ನು ಮೂರಾಬಟ್ಟೆ ಮಾಡಿಹಾಕಿದೆ. ದಿನನಿತ್ಯದ ಅವಶ್ಯಕತೆಗಳಾದ ಕುಡಿಯುವ ನೀರು, ಹಾಲು, ಆಹಾರ ಪದಾರ್ಥಗಳಿಗೂ ಪರದಾಡುವಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


