ಲಾಲ್ ಬಹಾದುರ್ ಶಾಸ್ತ್ರೀ ಜಯಂತಿ: ಗಣ್ಯರಿಂದ ಗೌರವ ನಮನ
ಬುಧವಾರ ಭಾರತದ ಎರಡನೇ ಪ್ರಧಾನಿ ದಿವಂಗತ ಲಾಲ್ ಬಹಾದುರ್ ಶಾಸ್ತ್ರೀ ಅವರ 115ನೇ ಜಯಂತಿ.

ನವದೆಹಲಿ: ಬುಧವಾರ ಭಾರತದ ಎರಡನೇ ಪ್ರಧಾನಿ ದಿವಂಗತ ಲಾಲ್ ಬಹಾದುರ್ ಶಾಸ್ತ್ರೀ ಅವರ 115ನೇ ಜಯಂತಿ.
ಅವರ ಪುತ್ರ ಅನಿಲ್ ಶಾಸ್ತ್ರಿ ಮತ್ತು ಕುಟುಂಬಸ್ಥರು ದೆಹಲಿಯ ವಿಜಯ್ ಘಾಟ್ ನಲ್ಲಿರುವ ಶಾಸ್ತ್ರಿ ಸಮಾಧಿಗೆ ತೆರಳಿ ಗೌರವ ನಮನ ಸಲ್ಲಿಸಿದರು.
ಪ್ರಧಾನಿ ನರೇಂದ್ರ ಮೋದಿ ವಿಜಯ್ ಘಾಟ್ ಗೆ ತೆರಳಿ ಶಾಸ್ತ್ರಿಯವರ ಸಮಾಧಿಗೆ ಪುಷ್ಪನಮನ ಸಲ್ಲಿಸಿದರು. ನಂತರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಸಹ ವಿಜಯ್ ಘಾಟ್ ಗೆ ತೆರಳಿ ಹಿರಿಯ ನಾಯಕನನ್ನು ಸ್ಮರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


