ಹಸುವಿನ ಮೇಲೆ ಸರ್ಕಾರದ ಪ್ರೀತಿ ಕೇವಲ ಕಾಗದದಲ್ಲಿ ಮಾತ್ರ; ಪಿ. ಚಿದಂಬರಂ
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ಸರ್ಕಾರಕ್ಕೆ ಹಸುವಿನ ಮೇಲಿನ ಪ್ರೀತಿ ಕೇವಲ ಕಾಗದದ ಮೇಲೆ ಮಾತ್ರ ಇದೆ ಎಂದು ಹೇಳಿದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ಸರ್ಕಾರಕ್ಕೆ ಹಸುವಿನ ಮೇಲಿನ ಪ್ರೀತಿ ಕೇವಲ ಕಾಗದದ ಮೇಲೆ ಮಾತ್ರ ಇದೆ ಎಂದು ಹೇಳಿದರು.
ದೇಶದ ಆರ್ಥಕತೆಯ ವಿಷಯದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ದೇಶದಲ್ಲಿ 'ಉದ್ಯೋಗ ಬಿಕ್ಕಟ್ಟು ತೀವ್ರವಾಗಿದೆ' ಎಂದು ಹೇಳಿದರು.
ಅವರ ಪರವಾಗಿ ಅವರ ಕುಟುಂಬ ಈ ಟ್ವೀಟ್ ಮಾಡಿದ್ದು, ಐಎನ್ಎಕ್ಸ್-ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಈಗ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಚಿದಂಬರಂ, 'ನಿಮ್ಮ ಸ್ವಂತ ತೀರ್ಮಾನಗಳನ್ನು ತೆಗೆದುಕೊಳ್ಳಲು ನಿಮಗೆ ಎರಡು ಆರ್ಥಿಕ ಸೂಚಕಗಳು' ಎಂದು ಸೂಚ್ಯಕವಾಗಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


