ದೇಶ

ಗಣೇಶ ಚತುರ್ಥಿ: ದೇಶದ ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ 

ದೇಶಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ.

ಗಣೇಶ ಚತುರ್ಥಿ: ದೇಶದ ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ 
ಗಣೇಶ ಚತುರ್ಥಿ: ದೇಶದ ಜನತೆಗೆ ಪ್ರಧಾನಿ ಮೋದಿ, ರಾಷ್ಟ್ರಪತಿ ಕೋವಿಂದ್ ಶುಭಾಶಯ
Published On :

ನವದೆಹಲಿ: ದೇಶಾದ್ಯಂತ ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಣೆ ಮಾಡಲಾಗುತ್ತಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. 

"ದೇಶದ ಜನತೆಯ ಜೀವನದಲ್ಲಿ ಸಂತೋಷ, ಸಂವೃದ್ಧಿಯನ್ನು ಕೋರುತ್ತೇನೆ" ಗಣಪತಿ ಬಪ್ಪ ಮೋರ್ಯ! ಗಣೇಶ ಹಬ್ಬದ ದಿನದಂದು ದೇಶದ ಜನತೆಗೆ ಶುಭಾಶಯಗಳು, ಎಲ್ಲರ ಜೀವನದಲ್ಲೂ ಗಣೇಶ ಶಾಂತಿ, ಸಂತೋಷ, ಸಂವೃದ್ಧಿ ತರಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಎಂದು ರಾಷ್ಟ್ರಪತಿ ಕೋವಿಂದ್ ಟ್ವೀಟ್ ಮಾಡಿದ್ದಾರೆ. 

ಇದೇ ವೇಳೆ ಪ್ರಧಾನಿ ಮೋದಿ ಕೂಡ, ಎಲ್ಲರಿಗೂ ಗಣೇಶ ಚತುರ್ಥಿ ಶುಭಪ್ರದವಾಗಿರಲಿ ಎಂದು ಟ್ವೀಟ್ ಮಾಡಿದ್ದಾರೆ. 

ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹ ಟ್ವೀಟ್ ಮಾಡಿ ದೇಶದ ಜನತೆಗೆ ಶುಭ ಕೋರಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.