ದೇಶ

ಎಲ್ ಒಸಿ ಬಳಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಸಂಗ್ರಹ: ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಗೆ ಪಾಕ್ ಸಂಚು!

ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಿರುವ ಮಾಹಿತಿ ಲಭ್ಯವಾಗಿದೆ. ಇದನ್ನು ಪುಲ್ವಾಮ ಮಾದರಿಯ ಮತ್ತೊಂದು ದಾಳಿ ನಡೆಸುವುದಕ್ಕೆ ಪಾಕಿಸ್ತಾನದ ಸಿದ್ಧತೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಎಲ್ ಒಸಿ ಬಳಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಸಂಗ್ರಹ: ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಗೆ ಪಾಕ್ ಸಂಚು!
ಎಲ್ ಒಸಿ ಬಳಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡು ಸಂಗ್ರಹ: ಪುಲ್ವಾಮಾ ಮಾದರಿಯ ಮತ್ತೊಂದು ದಾಳಿಗೆ ಪಾಕ್ ಸಂಚು!?
Published On :

ಶ್ರೀನಗರ: ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಸಂಗ್ರಹಿಸಿಟ್ಟುಕೊಳ್ಳುತ್ತಿರುವ ಮಾಹಿತಿ ಲಭ್ಯವಾಗಿದೆ. ಇದನ್ನು ಪುಲ್ವಾಮ ಮಾದರಿಯ ಮತ್ತೊಂದು ದಾಳಿ ನಡೆಸುವುದಕ್ಕೆ ಪಾಕಿಸ್ತಾನದ ಸಿದ್ಧತೆ ಎಂದೇ ವಿಶ್ಲೇಷಿಸಲಾಗುತ್ತಿದೆ. 

ಆರ್ಟಿಕಲ್ 370 ರದ್ದತಿ ನಂತರ ಭಾರತದಲ್ಲಿ ಪ್ರಕ್ಷುಬ್ಧ ವಾತಾವರಣ ಮೂಡುವಂತೆ ಮಾಡುವುದಕ್ಕೆ ಹತಾಶ ಮನೋಭಾವನೆಯ ಪಾಕಿಸ್ತಾನ ಯತ್ನಿಸುತ್ತಿದ್ದು, ಮತ್ತೊಂದು ರೀತಿಯ ಪುಲ್ವಾಮಾ ಮಾದರಿಯ ದಾಳಿ ನಡೆಸಲು ಉದ್ದೇಶಿಸಿದೆ. ಇದರ ಭಾಗವಾಗಿ ಗಡಿ ನಿಯಂತ್ರಣ ರೇಖೆಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿಕೊಟ್ಟುಕೊಂಡಿದೆ ಎಂಬುದನ್ನು ಜೀ ನ್ಯೂಸ್ ವರದಿ ಮಾಡಿದೆ. 
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.