ದೇಶ

ವಿದಾಯ ಹೇಳುವ ಸಮಯ ಬಂದಿದೆ: ಆಪ್ ತೊರೆದ ಶಾಸಕಿ ಅಲ್ಕಾ ಲಂಬಾ

ತಮ್ಮ ಪಕ್ಷದ ಶಾಸಕರು ಹಾಗೂ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ನಡೆ ವಿರುದ್ಧ ಅಸಮಾಧಾನ ಹೊಂದಿ, ಲೋಕಸಭಾ ಚುನಾವಣೆ ವೇಳೆ ಪ್ರಚಾರದಿಂದಲೂ ದೂರ ಉಳಿದಿದ್ದ ಚಾಂದಿನಿ ಚೌಕ್ ಶಾಸಕಿ ಅಲ್ಕಾ ಲಂಬಾ ಅವರು ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ವಿದಾಯ ಹೇಳುವ ಸಮಯ ಬಂದಿದೆ: ಆಪ್ ತೊರೆದ ಶಾಸಕಿ ಅಲ್ಕಾ ಲಂಬಾ
ಅಲ್ಕಾ ಲಂಬಾ
Published On :

ನವದೆಹಲಿ: ತಮ್ಮ ಪಕ್ಷದ ಶಾಸಕರು ಹಾಗೂ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ನಡೆ ವಿರುದ್ಧ ಅಸಮಾಧಾನ ಹೊಂದಿ, ಲೋಕಸಭಾ ಚುನಾವಣೆ ವೇಳೆ ಪ್ರಚಾರದಿಂದಲೂ ದೂರ ಉಳಿದಿದ್ದ ಚಾಂದಿನಿ ಚೌಕ್ ಶಾಸಕಿ ಅಲ್ಕಾ ಲಂಬಾ ಅವರು ಆಮ್ ಆದ್ಮಿ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ. 

ಈ ಕುರಿತಂತೆ ಸ್ವತಃ ಅಲ್ಕಾ ಲಂಬಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ, ವಿದಾಯ ಹೇಳುವ ಸಮಯ ಬಂದಿದೆ. ಗುಡ್ ಬೈ ಟು ಆಪ್. ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕಳೆದ 6 ವರ್ಷಗಳ ಪ್ರಯಾಣ ಅತ್ಯುತ್ತಮ ಪಾಠವಾಗಿದೆ. ಎಲ್ಲರಿಗೂ ಧನ್ಯವಾದಗಳು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.