ಆಂಧ್ರ ಪ್ರದೇಶ: ಮಾಜಿ ಸ್ಪೀಕರ್ ಡಾ, ಕೊಡೆಲಾ ಶಿವ ಪ್ರಸಾದ್ ಆತ್ಮಹತ್ಯೆ
ಆಂಧ್ರ ಪ್ರದೇಶ ಮಾಜಿ ಸ್ಪೀಕರ್ ಹಾಗೂ ಹಿರಿಯ ಟಿಡಿಪಿ ನಾಯಕ ಡಾ, ಕೊಡೆಲಾ ಶಿವ ಪ್ರಸಾದ್ ತಮ್ಮ ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹೈದರಾಬಾದ್: ಆಂಧ್ರ ಪ್ರದೇಶ ಮಾಜಿ ಸ್ಪೀಕರ್ ಹಾಗೂ ಹಿರಿಯ ಟಿಡಿಪಿ ನಾಯಕ ಡಾ, ಕೊಡೆಲಾ ಶಿವ ಪ್ರಸಾದ್ ತಮ್ಮ ಬಂಜಾರಾ ಹಿಲ್ಸ್ ನಿವಾಸದಲ್ಲಿ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕೊಡೆಲಾ ಶಿವ ಪ್ರಸಾದ್ ನಿಧನಕ್ಕೆ ತೆಲಂಗಾಣ ಸಿಎಂ ಕೆ.ಚಂದ್ರಶೇಖರ್ ರಾವ್ ಆಘಾತ ವ್ಯಕ್ತ ಪಡಿಸಿದ್ದಾರೆ.ಕೊಡೆಲಾ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಹೇಳಿದ್ದಾರೆ.
ಆರು ಬಾರಿ ಶಾಸಕರಾಗಿದ್ದ ಕೊಡೆಲಾ ಆಂಧ್ರ ಪ್ರದೇಶ ವಿಭಜನೆಯಾದ ನಂತರ ಮೊದಲ ಬಾರಿಗೆ ಸ್ಪೀಕರ್ ಆಗಿ ನೇಮಕವಾಗಿದ್ದರು, 1985 ರಲ್ಲಿ ಎನ್ ಟಿ ಆರ್, ಸಂಪುಟದಲ್ಲಿ ಗೃಹ ಸಚಿವರಾಗಿ ಕೆಲಸ ನಿರ್ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


