ಭಾರತದ ಹಲವು ಭಾಷೆಗಳು ಅದರ ದೌರ್ಬಲ್ಯವಲ್ಲ: ರಾಹುಲ್ ಗಾಂಧಿ
ಹಿಂದಿ ದೇಶಾದ್ಯಂತ ಏಕಭಾಷೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ, ಭಾರತದ ಹಲವು ಭಾಷೆಗಳು ಅದರ ದೌರ್ಬಲ್ಯವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.

ನವದೆಹಲಿ: ಹಿಂದಿ ದೇಶಾದ್ಯಂತ ಏಕಭಾಷೆಯಾಗಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ ಬೆನ್ನಲ್ಲೇ, ಭಾರತದ ಹಲವು ಭಾಷೆಗಳು ಅದರ ದೌರ್ಬಲ್ಯವಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ.
ಭಾರತದ ಬಹುತೇಕ ಜನರು ಹಿಂದಿ ಮಾತನಾಡುತ್ತಾರೆ. ಇದು ಭಾರತವನ್ನು ಒಗ್ಗೂಡಿಸುತ್ತದೆ ಎಂದು ಅಮಿತ್ ಶಾ ಹೇಳಿದ್ದರು. ಇದಕ್ಕೆ ಕರ್ನಾಟಕ, ತಮಿಳುನಾಡು ಸೇರಿದಂತೆ ದೇಶದ ವಿವಿಧ ಪ್ರಾದೇಶಿಕ ಪಕ್ಷಗಳ ಮುಖಂಡರಿಂದ ತೀವ್ರ ಟೀಕೆಗಳು ವ್ಯಕ್ತವಾಗಿದ್ದವು.ಅಮಿತ್ ಶಾ ಹೇಳಿಕೆ ವಿರೋಧಿಸಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ 23 ಭಾರತೀಯ ಭಾಷೆಗಳ ಪಟ್ಟಿಯನ್ನು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


