ದೇಶ

ಜಲಾವೃತ ನಿವಾಸದಿಂದ ಬಿಹಾರದ ಡಿಸಿಎಂ ಸುಶೀಲ್ ಮೋದಿ, ಕುಟುಂಬ ಸದಸ್ಯರ ರಕ್ಷಣೆ

ಪ್ರವಾಹ ಪೀಡಿತ ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಹಾಗೂ ಅವರ ಕುಟುಂಬ ಸದಸ್ಯರನ್ನು ಜಲಾವೃತ ನಿವಾಸದಿಂದ ರಕ್ಷಿಸಲಾಗಿದೆ.

ಜಲಾವೃತ ನಿವಾಸದಿಂದ ಬಿಹಾರದ ಡಿಸಿಎಂ ಸುಶೀಲ್ ಮೋದಿ, ಕುಟುಂಬ ಸದಸ್ಯರ ರಕ್ಷಣೆ
ಜಲಾವೃತ ನಿವಾಸದಿಂದ ಬಿಹಾರದ ಡಿಸಿಎಂ ಸುಶೀಲ್ ಮೋದಿ, ಕುಟುಂಬ ಸದಸ್ಯರ ರಕ್ಷಣೆ
Published On :

ಪಾಟ್ನ: ಪ್ರವಾಹ ಪೀಡಿತ ಬಿಹಾರದ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಹಾಗೂ ಅವರ ಕುಟುಂಬ ಸದಸ್ಯರನ್ನು ಜಲಾವೃತ ನಿವಾಸದಿಂದ ರಕ್ಷಿಸಲಾಗಿದೆ. 

ಎನ್ ಡಿ ಆರ್ ಎಫ್ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿಗಳು ಉಪಮುಖ್ಯಮಂತ್ರಿಗಳ ಕುಟುಂಬ ಸದಸ್ಯರನ್ನು ರಕ್ಷಣೆ ಮಾಡಿದ್ದಾರೆ. 

ಬಿಹಾರ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಾರ 29  ಮಂದಿ ಸಾವನ್ನಪ್ಪಿದ್ದಾರೆ. ಈ ವರೆಗೂ ಎನ್ ಡಿ ಆರ್ ಎಫ್ 235 ಜನರನ್ನು ರಕ್ಷಣೆ ಮಾಡಿದೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.