ದೇಶ

ಪೌರತ್ವ ತಿದ್ದುಪಡಿ ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆ 

ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ (ತಿದ್ದುಪಡಿ)ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆಯಾಗಲಿದೆ.

ಪೌರತ್ವ ತಿದ್ದುಪಡಿ ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆ 
ಲೋಕಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಅಮಿತ್ ಶಾ
Published On :

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರವಾಗಿರುವ ಪೌರತ್ವ (ತಿದ್ದುಪಡಿ)ಮಸೂದೆ 2019 ರಾಜ್ಯಸಭೆಯಲ್ಲಿ ನಾಳೆ ಮಂಡನೆಯಾಗಲಿದೆ.

ತಿದ್ದುಪಡಿ ಮಸೂದೆ ಜಾರಿಗೆ ಬಂದರೆ ಹಿಂದೂ, ಕ್ರೈಸ್ತ, ಸಿಖ್, ಬೌದ್ಧರು ಮತ್ತು ಜೊರಾಸ್ಟ್ರಿಯನ್ ಸಮುದಾಯದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಕಿರುಕುಳಕ್ಕೊಳಗಾಗಿ ಅಲ್ಲಿಂದ ಬಂದು ಭಾರತದಲ್ಲಿ ಆಶ್ರಯ ಪಡೆದವರಿಗೆ ಭಾರತದಲ್ಲಿ ನಾಗರಿಕತ್ವ ಸಿಗಲಿದೆ.


ತಿದ್ದುಪಡಿ ಮಸೂದೆ ಜಾರಿಗೆ ಬರಲು ರಾಜ್ಯ ಸಭೆಯಲ್ಲಿ ಮೋದಿ ಸರ್ಕಾರಕ್ಕೆ 123 ಸಂಸದರ ಬೆಂಬಲ ಸಿಗಬೇಕು. ರಾಜ್ಯಸಭೆಯ ಒಟ್ಟು ಸದಸ್ಯರ ಸಂಖ್ಯೆ 245 ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.