ಪಿಎಂಸಿ ಬ್ಯಾಂಕ್ ಹಗರಣ: ಬ್ಯಾಂಕಿನ ಮಾಜಿ ಎಂಡಿ ಜಾಯ್ ಥಾಮಸ್ ಬಂಧನ
ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಪಂಜಾಬ್ ಮಹಾರಾಷ್ಟ್ರ ಸಹಕಾರಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಾಯ್ ಥಾಮಸ್ ಅವರನ್ನು ಬಂಧಿಸಿದೆ.ಬ್ಯಾಂಕಿನ 4,355 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.

ನವದೆಹಲಿ: ಆರ್ಥಿಕ ಅವ್ಯವಹಾರಗಳ ಆರೋಪಗಳ ಸಂಬಂಧ ಮುಂಬೈ ಪೊಲೀಸರ ಆರ್ಥಿಕ ಅಪರಾಧ ವಿಭಾಗವು ಪಂಜಾಬ್ ಮಹಾರಾಷ್ಟ್ರ ಸಹಕಾರಿ ಬ್ಯಾಂಕಿನ ಮಾಜಿ ವ್ಯವಸ್ಥಾಪಕ ನಿರ್ದೇಶಕ ಜಾಯ್ ಥಾಮಸ್ ಅವರನ್ನು ಬಂಧಿಸಿದೆ.ಬ್ಯಾಂಕಿನ 4,355 ಕೋಟಿ ರೂ.ಗಳ ಹಗರಣಕ್ಕೆ ಸಂಬಂಧಿಸಿದಂತೆ ಈ ಬಂಧನ ನಡೆದಿದೆ.
ಥಾಮಸ್ ಅವರನ್ನು ನಗರ ಪೊಲೀಸ್ ಪ್ರಧಾನ ಕಛೇರಿಯಲ್ಲಿರುವ ಇಒಡಬ್ಲ್ಯೂ ಕಚೇರಿಗೆ ಕರೆಸಿದ್ದು ವಿಚಾರಣೆ ನಡೆಸಲಾಗಿದೆ. ಬಳಿಕ ಅವರನ್ನು ಬಂಧಿಸಿದ್ದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿಎಚ್‌ಡಿಐಎಲ್ ನಿರ್ದೇಶಕರಾದ ರಾಕೇಶ್ ವಾಧವನ್ ಮತ್ತು ಅವರ ಪುತ್ರ ಸಾರಂಗ್ ವಾಧವನ್ ಅವರನ್ನು ಗುರುವಾರ ಇಒಒ ಬಂಧಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


