ಕೋವಿಡ್-19: ವೆಲ್ಲೂರ್'ನಲ್ಲಿ ವೈರಸ್'ಗೆ ಮೊದಲ ಬಲಿ, ತಮಿಳುನಾಡಲ್ಲಿ 8ಕ್ಕೆ ಏರಿದ ಸಾವಿನ ಸಂಖ್ಯೆ
ತಮಿಳುನಾಡು ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಇದೇ ಮೊದಲ ಬಾರಿಗೆ ವೆಲ್ಲೂರ್ ನಲ್ಲಿ ವೈರಸ್'ಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಇದರಂತೆ ರಾಜ್ಯದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

ಚೆನ್ನೈ: ತಮಿಳುನಾಡು ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಇದೇ ಮೊದಲ ಬಾರಿಗೆ ವೆಲ್ಲೂರ್ ನಲ್ಲಿ ವೈರಸ್'ಗೆ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಇದರಂತೆ ರಾಜ್ಯದಲ್ಲಿ ಸಾವಿನ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿನಿಂದ ಬಳಲುತ್ತಿದ್ದ 45 ವರ್ಷದ ವ್ಯಕ್ತಿಯೊಬ್ಬರು ಮಂಗಳವಾರ ಮೃತಪಟ್ಟಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಈ ನಡುವೆ ಭಾರತದಲ್ಲಿ ಮಂಗಳವಾರ ಒಂದೇ ದಿನ 505 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ದೇಶದಲ್ಲಿ ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 4,789ಕ್ಕೆ ಏರಿಕೆಯಾಗಿದೆ. ಅಲ್ಲದೆ, ಸಾವಿನ ಸಂಖ್ಯೆ 124ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


