ದೇಶ

ಕೋವಿಡ್-19: ಏ.27ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್

ಮೇ.3 ರಂದು ಎರಡನೇ ಹಂತದ ಲಾಕ್'ಡೌನ್ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಲಾಕ್'ಡೌನ್ ಕೊನೆಯ ವಾರ ನಿರ್ಣಾಯಕವಾಗಿರುವುದರಿಂದ ಏ.27 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಕೋವಿಡ್-19: ಏ.27ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್
ಸಂಗ್ರಹ ಚಿತ್ರ
Published On :

ನವದೆಹಲಿ: ಮೇ.3 ರಂದು ಎರಡನೇ ಹಂತದ ಲಾಕ್'ಡೌನ್ ಮುಕ್ತಾಯಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಲಾಕ್'ಡೌನ್ ಕೊನೆಯ ವಾರ ನಿರ್ಣಾಯಕವಾಗಿರುವುದರಿಂದ ಏ.27 ರಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.

ಆಯಾ ಸರ್ಕಾರಗಳ ಮುಖ್ಯಮಂತ್ರಿಗಳೊಂದಿಗೆ ಸೋಮವಾರ ವಿಡಿಯೋ ಸಂವಾದ ನಡೆಸಲಿರುವ ಪ್ರಧಾನಿ ಮೋದಿಯವರು ರಾಜ್ಯಗಳ ಪರಿಸ್ಥಿತಿ ಬಗ್ಗೆ ಚರ್ಚೆ ನಡೆಸಲಿದ್ದಾರೆ. 

ಪ್ರಧಾನಿ ಮೋದಿಯವರೊಂದಿಕಿನ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಶ್ರೀರಾಮುಲು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್, ಗೃಹ ಇಲಾಖೆ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ, ಪೊಲೀಸ್ ಮಹಾ  ನಿರ್ದೇಶಕರು ಪಾಲ್ಗೊಳ್ಳುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.