ದೇಶ

ಪಾಲ್ಘರ್: ಸಾಧುಗಳ ಹತ್ಯೆ ಶಂಕಿತರ ಪತ್ತೆಗೆ ಡ್ರೋನ್ ಬಳಕೆ

ಪಾಲ್ಘರ್ ನಲ್ಲಿ ಸಾಧುಗಳ ಹತ್ಯೆ ಪ್ರಕರಣದ ಶಂಕಿತರನ್ನು ಪತ್ತೆ ಮಾಡಲು ಡ್ರೋನ್ ಬಳಕೆ ಮಾಡಲಾಗುತ್ತಿದೆ.

ಪಾಲ್ಘರ್: ಸಾಧುಗಳ ಹತ್ಯೆ ಶಂಕಿತರ ಪತ್ತೆಗೆ ಡ್ರೋನ್ ಬಳಕೆ
ಪಾಲ್ಘರ್: ಸಾಧುಗಳ ಹತ್ಯೆ ಶಂಕಿತರನ್ನು ಪತ್ತೆಗೆ ಡ್ರೋನ್ ಬಳಕೆ
Published On :

ಮುಂಬೈ: ಪಾಲ್ಘರ್ ನಲ್ಲಿ ಸಾಧುಗಳ ಹತ್ಯೆ ಪ್ರಕರಣದ ಶಂಕಿತರನ್ನು ಪತ್ತೆ ಮಾಡಲು ಡ್ರೋನ್ ಬಳಕೆ ಮಾಡಲಾಗುತ್ತಿದೆ. 

ಮಹಾರಾಷ್ಟ್ರ ಪೊಲೀಸರು ಡ್ರೋನ್ ಗಳನ್ನು ನಿಯೋಜಿಸಲಾಗಿದೆ. ವರದಿಗಳ ಪ್ರಕಾರ ಮಹಾರಾಷ್ಟ್ರ ಪೊಲೀಸರು ಹಾಗೂ ಸಿಐಡಿ ಸಾಧುಗಳ ಹತ್ಯೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದು, ಶಂಕಿತರು ಘಟನೆ ನಡೆದ ಪ್ರದೇಶದಲ್ಲಿರುವ ಕಾಡಿನಲ್ಲಿ ಅಡಗಿ ಕುಳಿತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 

ಈ ಹಿನ್ನೆಲೆಯಲ್ಲಿ ಶಂಕಿತ ಹಂತಕರ ಚಲನವಲನಗಳನ್ನು ಗುರುತಿಸಲು ಪೊಲೀಸರು ಡ್ರೋಣ್ ಬಳಕೆ ಮಾಡಿದ್ದಾರೆ. ಇನ್ನು ಈ ಅಮಾನವೀಯ ಘಟನೆ ನಡೆದ ಗ್ರಾಮಸ್ಥರ ಮೇಲೆ ಕಣ್ಣಿಡಲು 150-200 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.