ಸಾಲ ಮನ್ನಾ ಕುರಿತು ರಾಹುಲ್ ಚಿದಂಬರಂ ಬಳಿ ಟ್ಯೂಷನ್'ಗೆ ಹೋಗಲಿ: ಜವಡೇಕರ್
ಸಾಲ ಮನ್ನ ಬೇಕೆ, ಲೆಕ್ಕ ಪುಸ್ತಕದಿಂದ ಅದನ್ನು ತೆಗೆದು ಹಾಕುವುದು ಬೇರೆಯಾಗಿದ್ದು, ಎರಡರ ವ್ಯತ್ಯಾಸ ತಿಳಿದುಕೊಳ್ಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಬಳಿ ಟ್ಯೂಷನ್'ಗೆ ಹೋಗಲಿ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಹೇಳಿದ್ದಾರೆ.

ನವದೆಹಲಿ: ಸಾಲ ಮನ್ನ ಬೇಕೆ, ಲೆಕ್ಕ ಪುಸ್ತಕದಿಂದ ಅದನ್ನು ತೆಗೆದು ಹಾಕುವುದು ಬೇರೆಯಾಗಿದ್ದು, ಎರಡರ ವ್ಯತ್ಯಾಸ ತಿಳಿದುಕೊಳ್ಳಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಮಾಜಿ ವಿತ್ತ ಸಚಿವ ಪಿ.ಚಿದಂಬರಂ ಬಳಿ ಟ್ಯೂಷನ್'ಗೆ ಹೋಗಲಿ ಎಂದು ಕೇಂದ್ರ ಸಚಿವ ಪ್ರಕಾಶ್ ಜವಡೇಕರ್ ಅವರು ಹೇಳಿದ್ದಾರೆ.
ಕೇಂದ್ರದ ಆಡಳಿತಾರೂಢ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ರೂ.65,000 ಕೋಟಿ ಸಾಲ ಮನ್ನಾ ಮಾಡಿದೆ ಎಂಬ ರಾಹುಲ್ ಗಾಂಧಿಯವರ ಹೇಳಿಕೆ ಕುರಿತು ವ್ಯಂಗ್ಯವಾಡಿರುವ ಜವಡೇಕರ್ ಅವರು, ಸಾಲ ಮನ್ನಾ ಬೇಕೆ, ಲೆಕ್ಕ ಪುಸ್ತಕಗಳಿಂದ ಅದನ್ನು ತೆಗೆದು ಹಾಕುವುದೇ ಬೇರೆ ಎಂದು ವಿವರಿಸಿದ್ದಾರೆ.
ಈ ಬಗ್ಗೆ ರಾಹುಲ್ ಗಾಂಧಿಯವರು ಚಿದಂಬರಂ ಬಳಿ ಟ್ಯೂಷನ್ ತೆಗೆದುಕೊಳ್ಳಬೇಕಿದೆ. ಎರಡರ ನಡುವಿನ ವ್ಯತ್ಯಾಸವನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


