ದೇಶ

ದೆಹಲಿ: 24 ಗಂಟೆಗಳಲ್ಲಿ 1,118 ಹೊಸ ಸೋಂಕು ಪ್ರಕರಣ, ಸಕ್ರಿಯ ಪ್ರಕರಣಗಳ ಪ್ರಮಾಣ ಗಣನೀಯ ಕುಸಿತ

ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಗಣನೀಯವಾಗಿ ತಗ್ಗಿದ್ದು, ದೆಹಲಿಯಲ್ಲಿ ಇದೀಗ 10,596 ಕೊರೋನಾ ಸಕ್ರಿಯ ಪ್ರಕರಣಗಳು ಮಾತ್ರ ಇದೆ.

ದೆಹಲಿ: 24 ಗಂಟೆಗಳಲ್ಲಿ 1,118 ಹೊಸ ಸೋಂಕು ಪ್ರಕರಣ, ಸಕ್ರಿಯ ಪ್ರಕರಣಗಳ ಪ್ರಮಾಣ ಗಣನೀಯ ಕುಸಿತ
ದೆಹಲಿ-ಕೋವಿಡ್ 19
Published On :

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಕೊರೋನಾ ಆಟ್ಟಹಾಸ ಗಣನೀಯವಾಗಿ ತಗ್ಗಿದ್ದು, ದೆಹಲಿಯಲ್ಲಿ ಇದೀಗ 10,596 ಕೊರೋನಾ ಸಕ್ರಿಯ ಪ್ರಕರಣಗಳು  ಮಾತ್ರ ಇದೆ.

ಹೌದು.. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 1,118 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,36,716 ಕ್ಕೆ ಏರಿಕೆಯಾಗಿದೆ. ಈ ಪೈಕಿ 1,22,131 ಮಂದಿ ಸೋಂಕಿತರು ಗುಣಮುಖರಾಗಿದ್ದು. ದೆಹಲಿಯಲ್ಲಿ ಪ್ರಸ್ತುತ ಕೇವಲ 10,596 ಕೊರೋನಾ ಸಕ್ರಿಯ ಪ್ರಕರಣಗಳು ಮಾತ್ರ ಇದೆ.

 ದೆಹಲಿಯಲ್ಲಿ ಈ ವರೆಗೂ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3,989ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.