ದೇಶ

ಮಹಾರಾಷ್ಟ್ರ: 24 ಗಂಟೆಗಳಲ್ಲಿ 9,601 ಹೊಸ ಸೋಂಕಿತರ ದಾಖಲು, 322 ಸೋಂಕಿತರ ಸಾವು!

ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 9,601 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಮಹಾರಾಷ್ಟ್ರ: 24 ಗಂಟೆಗಳಲ್ಲಿ 9,601 ಹೊಸ ಸೋಂಕಿತರ ದಾಖಲು, 322 ಸೋಂಕಿತರ ಸಾವು!
ಸಂಗ್ರಹ ಚಿತ್ರ
Published On :

ಮುಂಬೈ: ಭಾರತದಲ್ಲಿ ಕೊರೋನಾ ವೈರಸ್ ಹಾಟ್ ಸ್ಪಾಟ್ ರಾಜ್ಯ ಎಂದೇ ಕುಖ್ಯಾತಿ ಪಡೆದಿರುವ ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 9,601 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಹೌದು.. ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರದಲ್ಲಿ 9,601 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 4,31,719ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 322 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 15,316 ಕ್ಕೆ ಏರಿಕೆಯಾಗಿದೆ. ಅದೇ ರೀತಿ ಮಹಾರಾಷ್ಟ್ರದಲ್ಲಿ ಪ್ರಸ್ತುತ 1,49,214 ಸಕ್ರಿಯ ಪ್ರಕರಣಗಳಿದ್ದು, ಪುಣೆಯೊಂದರಲ್ಲೇ 46,345 ಸಕ್ರಿಯ ಪ್ರಕರಣಗಳಿವೆ.

ಇನ್ನು ಮಹಾರಾಷ್ಟ್ರದಲ್ಲಿ ಈ ವರೆಗೂ ಗುಣಮುಖರಾದವರ ಸಂಖ್ಯೆ 2,66,883ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.