ದೇಶ

ರಾಮ ಪ್ರೀತಿಯ ಪ್ರತೀಕ, ದ್ವೇಷವಿರುವಲ್ಲಿ ಇರನು: ರಾಹುಲ್ ಗಾಂಧಿ

ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಭವ್ಯ ಶಿಲಾನ್ಯಾಸ ಸಮಾರಂಭ ನಡೆದಿದ್ದು ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಗವಾನ್ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ಅನ್ನು ಮಾಡಿದ್ದಾರೆ.

ರಾಮ ಪ್ರೀತಿಯ ಪ್ರತೀಕ, ದ್ವೇಷವಿರುವಲ್ಲಿ ಇರನು: ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :

ನವದೆಹಲಿ: ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಭವ್ಯ ಶಿಲಾನ್ಯಾಸ ಸಮಾರಂಭ ನಡೆದಿದ್ದು ಇದೇ ವೇಳೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಭಗವಾನ್ ರಾಮನ ಅನೇಕ ಶ್ರೇಷ್ಠ ಗುಣಗಳನ್ನು ಒಳಗೊಂಡ ಟ್ವೀಟ್ ಅನ್ನು ಮಾಡಿದ್ದಾರೆ. 

ಭಗವಾನ್ ರಾಮ ಅತ್ಯುತ್ತಮ ಮಾನವೀಯ ಮೌಲ್ಯಗಳ ಸಾಕಾರವಾಗಿದೆ ಎಂದು ವಯನಾಡ್ ಸಂಸದರು ಹಿಂದಿಯಲ್ಲಿ ಮಾಡಿದ ಟ್ವೀಟ್ ಮೂಲಕ 'ರಾಮ ನಮ್ಮ ಹೃದಯದ ಆಳದಲ್ಲಿ ನೆಲೆಸಿರುವ ಮಾನವೀಯತೆಯ ಚೈತನ್ಯ' ಎಂದು ಹೇಳಿದರು.

"ರಾಮ ಪ್ರೀತಿಯ ಪ್ರತೀಕ, ದ್ವೇಷ ಇರುವಲ್ಲಿ ಇರನು. ರಾಮ ಸಹಾನುಭೂತಿ, ಅವನು ಎಂದಿಗೂ ಕ್ರೌರ್ಯಕ್ಕೆ ಆಸ್ಪದ ಕೊಡಲ್ಲ. ರಾಮ ನ್ಯಾಯ, ಅವನು ಎಂದಿಗೂ ಅನ್ಯಾಯದ ಜೊತೆ ಇರಲ್ಲ ಎಂದು ಗಾಂಧಿಯವರ ಟ್ವೀಟ್‌ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.