ದೇಶ

ಮಲ್ಯ ಮೇಲ್ಮನವಿ ಅರ್ಜಿ: ಇದೇ ತಿಂಗಳ 20 ರಂದು ಸುಪ್ರೀಂನಲ್ಲಿ ವಿಚಾರಣೆ

ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ.

ಮಲ್ಯ ಮೇಲ್ಮನವಿ ಅರ್ಜಿ: ಇದೇ ತಿಂಗಳ 20 ರಂದು ಸುಪ್ರೀಂನಲ್ಲಿ ವಿಚಾರಣೆ
ವಿಜಯ್ ಮಲ್ಯ
Published On :

ನವದೆಹಲಿ: ಆರ್ಥಿಕ ಅಪರಾಧದ ಆರೋಪ ಹೊತ್ತ ಮದ್ಯದ ದೊರೆ, ಉದ್ಯಮಿ ವಿಜಯ್ ಮಲ್ಯ 2017 ಮೇ ತಿಂಗಳಲ್ಲಿ ನೀಡಿರುವ ತೀರ್ಪಿನ ವಿರುದ್ಧ ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ.

ನ್ಯಾಯಾಲಯದ ಆದೇಶ ಉಲ್ಲಂಘಿಸಿ ಮಕ್ಕಳಿಗೆ ಹಣ ವರ್ಗಾವಣೆ ನ್ಯಾಯಾಂಗ ನಿಂದನೆಯ ಪ್ರಯತ್ನವಾಗಿದ್ದು, ವಿಜಯ್ ಮಲ್ಯ ತಪಿತಸ್ಥನೆಂದು ಕೋರ್ಟ್ ತೀರ್ಪು ನೀಡಿತ್ತು.

ಈ ತೀರ್ಪಿನ ವಿರುದ್ಧವಾಗಿ ವಿಜಯ್ ಮಲ್ಯ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದರು. ಇದೀಗ ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಆಗಸ್ಟ್ 20ಕ್ಕೆ ಮುಂದೂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.