ಮಹಾರಾಷ್ಟ್ರದಲ್ಲಿ 303 ಪೊಲೀಸರಿಗೆ ಕೊರೋನಾ ಪಾಸಿಟೀವ್!
ಮಹಾರಾಷ್ಟ್ರದಲ್ಲಿ 24 ಗಂಟೆಗಳ ಅವಧಿಯಲ್ಲಿ 303 ಪೊಲೀಸರಿಗೆ ಕೊರೋನಾ ಪಾಸಿಟೀವ್ ವರದಿ ಬಂದಿದ್ದು ಓರ್ವ ಮೃತಪಟ್ಟಿದ್ದಾರೆ.

ಮುಂಬೈ: ಮಹಾರಾಷ್ಟ್ರದಲ್ಲಿ 24 ಗಂಟೆಗಳ ಅವಧಿಯಲ್ಲಿ 303 ಪೊಲೀಸರಿಗೆ ಕೊರೋನಾ ಪಾಸಿಟೀವ್ ವರದಿ ಬಂದಿದ್ದು ಓರ್ವ ಮೃತಪಟ್ಟಿದ್ದಾರೆ.
ಮಹಾರಾಷ್ಟ್ರದ ಪೊಲೀಸ್ ಸಿಬ್ಬಂದಿಗಳ ಪೈಕಿ 12,290 ಜನರಿಗೆ ಸೋಂಕು ತಗುಲಿದೆ. ಈ ಪೈಕಿ 9,850 ಜನರು ಚೇತರಿಸಿಕೊಂಡಿದ್ದು 2,315 ಸಕ್ರಿಯ ಪ್ರಕರಣಗಳಿದ್ದು ಒಟ್ಟಾರೆ 125 ಜನರು ಸಾವನ್ನಪ್ಪಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 63, 489 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 944 ಸಾವು ವರದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


