ದೇಶ

ರಾಜ್ಯಗಳಿಗೆ ಅಗತ್ಯ ಪ್ರಮಾಣದ ಯೂರಿಯಾ ಪೂರೈಕೆ- ಡಿ. ವಿ.ಸದಾನಂದಗೌಡ 

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರ ಕೃಷಿ ಚಟುವಟಿಕೆಗೆ ತೊಡಕಾಗದಂತೆ ಅಗತ್ಯ ಪ್ರಮಾಣದ ರಸಗೊಬ್ಬರ ಲಭ್ಯತೆಯ ಖಾತ್ರಿಪಡಿಸಲಾಗಿದ್ದು, ಪೂರೈಕೆಯ ಬಗ್ಗೆ ನಿಗಾ ಇಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ರಾಜ್ಯಗಳಿಗೆ ಅಗತ್ಯ ಪ್ರಮಾಣದ ಯೂರಿಯಾ ಪೂರೈಕೆ- ಡಿ. ವಿ.ಸದಾನಂದಗೌಡ 
ಡಿ.ವಿ. ಸದಾನಂದಗೌಡ
Published On :

ನವದೆಹಲಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ರೈತರ ಕೃಷಿ ಚಟುವಟಿಕೆಗೆ ತೊಡಕಾಗದಂತೆ ಅಗತ್ಯ ಪ್ರಮಾಣದ ರಸಗೊಬ್ಬರ ಲಭ್ಯತೆಯ ಖಾತ್ರಿಪಡಿಸಲಾಗಿದ್ದು, ಪೂರೈಕೆಯ ಬಗ್ಗೆ ನಿಗಾ ಇಡಲಾಗಿದೆ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ  ಡಿ.ವಿ. ಸದಾನಂದಗೌಡ ತಿಳಿಸಿದ್ದಾರೆ.

ರಸಗೊಬ್ಬರ ಇಲಾಖೆ ರಾಜ್ಯಗಳಿಗೆ ಪೂರೈಸಲಾಗುತ್ತಿರುವ ಯೂರಿಯಾ ಬಗ್ಗೆ ಸೂಕ್ತ ನಿಗಾ ಇಟ್ಟಿದ್ದು, ಸಾಪ್ತಾಹಿಕ ವಿಡಿಯೋ ಕಾನ್ಫರೆನ್ಸ್ ಮೂಲಕ ಸಹ ನಿಗಾ ವಹಿಸಿದೆ, ಇದರ ಜೊತೆಗೆ ಅಧಿಕಾರಿಗಳೊಂದಿಗೆ ನಡೆಸಲಾಗುತ್ತಿರುವ ದೈನಂದಿನ ಸಂವಾದದ ಮೂಲಕ ಪ್ರತಿಯೊಂದು ಸಮಸ್ಯೆಯನ್ನೂ ಉನ್ನತ ಆದ್ಯತೆಯ ಮೂಲಕ ಪರಿಹರಿಸಲಾಗುತ್ತಿದೆ ಎಂದರು.

ಆಪ್ತವಾಗಿ ನಿಗಾ ಇಡಲಾಗಿರುವ ಸಮ್ಮತ ಯೋಜನೆಯ ರೀತಿಯ ಪೂರೈಕೆಯನ್ನು ಖಾತ್ರಿಪಡಿಸಲು ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.