ಕಬ್ಬಿಗೆ ಕನಿಷ್ಠ ಬೆಲೆ: ಕೇಂದ್ರ ಸಂಪುಟದ ಅನುಮೋದನೆ
ಕಬ್ಬಿಗೆ ನ್ಯಾಯೋಚಿತ ಮತ್ತು ಕನಿಷ್ಠ ಬೆಂಬಲ ಬೆಲೆ [ಎಫ್.ಆರ್.ಪಿ] ನಿಗದಿಪಡಿಸಲಾಗಿದೆ.

ನವದೆಹಲಿ: ಕಬ್ಬಿಗೆ ನ್ಯಾಯೋಚಿತ ಮತ್ತು ಕನಿಷ್ಠ ಬೆಂಬಲ ಬೆಲೆ [ಎಫ್.ಆರ್.ಪಿ] ನಿಗದಿಪಡಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯಲ್ಲಿ ಕೃಷಿ ವೆಚ್ಚಗಳು ಮತ್ತು ಬೆಲೆಗಳ ಆಯೋಗ (ಸಿಎಸಿಪಿ)ದ ಶಿಫಾರಸುಗಳ ಅನ್ವಯ 2020-21ರ ಋತುವಿನಲ್ಲಿ (ಅಕ್ಟೋಬರ್-ಸೆಪ್ಟೆಂಬರ್) ಸಕ್ಕರೆ ಕಾರ್ಖಾನೆಗಳು ಪಾವತಿಸಬೇಕಾದ ಕಬ್ಬಿನ ದರಕ್ಕೆ ಅನುಮೋದನೆ ನೀಡಿದೆ.
2020-21ರ ಸಕ್ಕರೆ ಋತುವಿನಲ್ಲಿ ಕಬ್ಬಿನ ಎಫ್.ಆರ್.ಪಿ ಯು ಶೇ.10 ರಷ್ಟು ಮೂಲ ರಿಕವರಿ ದರಕ್ಕೆ ಪ್ರತಿ ಕ್ವಿಂಟಲ್ ಗೆ 285 ರೂ, ಎಫ್,ಆರ್.ಪಿ, ರಿಕವರಿ ಶೇ.9.5 ಅಥವಾ ಅದಕ್ಕಿಂತ ಕಡಿಮೆ ಇರುವ ಕಾರ್ಖಾನೆಗಳಿಗೆ ಎಫ್.ಆರ್.ಪಿ ಪ್ರತಿ ಕ್ವಿಂಟಲ್ ಗೆ 270.75 ರೂ ನಿಗದಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


